ಶೀಘ್ರ ನದಿಗೆ ನೀರು: ಕುಮಠಳ್ಳಿ

Team Udayavani, Apr 27, 2020, 5:11 PM IST

bg-tdy-5

ಅಥಣಿ: ಬೇಸಿಗೆ ಸಂದರ್ಭದಲ್ಲಿ ಅಥಣಿ ಮತ್ತು ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿ ನೀರು ಬರಿದಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಕೃಷ್ಣಾ ನದಿಗೆ ರಾಜಾಪುರ ಬ್ಯಾರೇಜ್‌ನಿಂದ ಹಿಪ್ಪರಗಿ ಬ್ಯಾರೇಜ್‌ಗೆ ನೀರು ಹರಿಸಲಾಗುತ್ತದೆ ಎಂದು ಶಾಸಕ ಮಹೇಶ್‌ ಕುಮಠಳ್ಳಿ ದರೂರ ಗ್ರಾಮದಲ್ಲಿ ತಿಳಿಸಿದರು.

ಹಿಪ್ಪರಗಿ ಬ್ಯಾರೇಜ್‌ ಕೆಳಭಾಗದ ನಲವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವುದರಿಂದ ರಾಜಾಪುರ ಬ್ಯಾರೇಜ್‌ನಿಂದ ಹರಿದು ಬಂದಿರುವ ನೀರನ್ನು ಹಾಗೂ ಹಿಪ್ಪರಗಿ ಬ್ಯಾರೇಜ್‌ನಲ್ಲಿ ಸದ್ಯ ಇರುವ ನೀರನ್ನು ಹಿಪ್ಪರಗಿ ಬ್ಯಾರೇಜ್‌ ಮೇಲ್ಗಡೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಳಗಿನ ಭಾಗದ ಕೃಷ್ಣಾ ನದಿಗೆ ಮೇ ತಿಂಗಳ ಮೊದಲನೇ ವಾರ ಹರಿಸಲಾಗುವುದು ಎಂದು ಮಹೇಶ್‌ ಕುಮಠಳ್ಳಿ ನುಡಿದರು.

ಟಾಪ್ ನ್ಯೂಸ್

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್‌ ತೀರ್ಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.