ಹಸಿವಿನ ಬಾಧೆ ತಣಿಸಿದ ಪ್ರಾಣಿ ಪ್ರಿಯರು

ನಿತ್ಯ ಕೈಲಾದಷ್ಟು ಆಹಾರ ನೀಡಿ , ದಿಕ್ಕೆಟ್ಟಿದ್ದ ಪ್ರಾಣಿ, ಪಕ್ಷಿಗಳಿಗೆ ಬಿಸ್ಕತ್ತು, ಬಾಳೆಹಣ್ಣು ತರಣೆ

Team Udayavani, Apr 27, 2020, 5:03 PM IST

ಹಸಿವಿನ ಬಾಧೆ ತಣಿಸಿದ ಪ್ರಾಣಿ ಪ್ರಿಯರು

ಸಾಂದರ್ಭಿಕ ಚಿತ್ರ

ಮೈಸೂರು: ಕೋವಿಡ್‌-19 ಭೀತಿಯಿಂದ ಸಾಂಸ್ಕೃತಿಕ ನಗರಿ ಸ್ಥಬ್ಧವಾಗಿದ್ದ ಹಿನ್ನೆಲೆ ನೀರು, ಆಹಾರವಿಲ್ಲದೆ ದಿಕ್ಕೆಟ್ಟಿದ್ದ ಪ್ರಾಣಿ, ಪಕ್ಷಿಗಳಿಗೆ ಪ್ರಾಣಿಪ್ರಿಯರು ಆಹಾರ ನೀರೆರೆಯುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ಪ್ರಾಣಿಗಳಿಗೂ ಕೋವಿಡ್ ಭೀತಿ: ದೇಶವೇ ಲಾಕ್‌ಡೌನ್‌ ಆಗಿದೆ. ಕಾರ್ಮಿಕರು, ನಿರ್ಗತಿಕರು, ಭಿಕ್ಷುಕಕರು, ಅಸಹಾಯಕರು, ವೃದ್ಧರು, ಅನಾಥರು ಹಾಗೂ ಉದ್ಯೋಗ ಅರಸಿ ಮೈಸೂರಿಗೆ ಬಂದಿರುವ ಅನೇಕರು ಆಹಾರ ಸಮಸ್ಯೆ ಎದುರಿಸಿದ್ದರು. ಸದ್ಯ ಇವರೆಲ್ಲರಿಗೂ ಯೂತ್‌ ಹಾಸ್ಟೆಲ್‌ ಹಾಗೂ ನಂಜರಾಜ ಬಹದ್ದೂರ್‌ ಛತ್ರದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ವಿವಿಧ ಸಂಘ-ಸಂಸ್ಥೆಗಳು, ಪೊಲೀಸರು, ಜನಪ್ರತಿನಿಧಿಗಳು ನೆರವಿನ ಹಸ್ತ ಚಾಚಿದ್ದಾರೆ. ಆದರ ನಡುವೆಯೂ ನಗರದಲ್ಲಿ ಸಾಕುಪ್ರಾಣಿಗಳು ಆಹಾರ ಸಮಸ್ಯೆಯಿಂದ ಬಳಲುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಅರಿತ ಮೈಸೂರಿನ ಕೆಲವು ಪ್ರಾಣಿ ಪ್ರಿಯರು ತಮ್ಮ ಸ್ವತಃ ಖರ್ಚಿನಲ್ಲಿ ಪ್ರಾಣಿಗಳಿಗೆ ನಿತ್ಯ ಕೈಲಾದಷ್ಟು ಆಹಾರ ನೀಡುವ ಕೆಲಸ ಮಾಡುಲ್ಲಿ ನಿರತರಾಗಿದ್ದಾರೆ. ಸಾಮಾನ್ಯವಾಗಿ ನಮ್ಮಮನೆ ಸುತ್ತ ಇರುವ ನಾಯಿಗಳು, ಜಾನುವಾರು, ಕೋತಿಗಳು ಸೇರಿದಂತೆ ಅಳಿಲು, ವಿವಿಧ ಬಗೆಯ ಪಕ್ಷಿಗಳು ಅಂಗಡಿ, ಹೋಟೇಲ್‌, ಹಣ್ಣು-ತರಕಾರಿ ವ್ಯಾಪಾರ ಸ್ಥಳಗಳಲ್ಲಿ ಸಿಗುವ ಆಹಾರ ತಿಂದು ಬದುಕು ದೂಡುತ್ತಿದ್ದವು. ಆದರೆ, ಲಾಕ್‌ಡೌನ್‌ ಘೋಷಣೆಯಾದ ನಂತರ ಆಹಾರವಿಲ್ಲದೆ ಎಲ್ಲವೂ ಪರಿತಪಿಸುವಂತಾಗಿತ್ತು. ಇದನ್ನು ಗಮನಿಸಿದ
ನಗರದ ನೂರಕ್ಕೂ ಹೆಚ್ಚು ಪ್ರಾಣಿಪ್ರಿಯರು ನಿತ್ಯ ತಮ್ಮ ಮನೆ ಸುತ್ತಮುತ್ತ, ರಸ್ತೆ ಬದಿಗಳಲ್ಲಿರುವ ಶ್ವಾನ, ಮಂಗ, ಜಾನುವಾರುಗಳಿಗೆ ಬಿಸ್ಕತ್ತು, ಬಾಳೆಹಣ್ಣು, ಬನ್‌, ನೀರು ಮತ್ತು ಆಹಾರ ನೀಡುವ ಮೂಲಕ ಮೂಕಪ್ರಾಣಿಗಳ ಹಸಿವಿನ ಬಾಧೆಯನ್ನು ತಣಿಸಿದ್ದಾರೆ.

ಪ್ರಾಣಿಗಳಿಗೆ ಆಹಾರದ ಸಮಸ್ಯೆ ಉಂಟಾಗಿದೆ. ನಾನು ನಿತ್ಯ ಗುಬ್ಬಚ್ಚಿಗಳಿಗೆ ನವಣೆ, ನೀರು ಇಡುತ್ತಿದ್ದೇನೆ. ನಾಯಿಗಳಿಗೆ ಬಿಸ್ಕಟ್, ಹಸುಗಳಿಗೆ ಬಾಳೆಹಣ್ಣು ನೀಡುತ್ತಿದ್ದೇನೆ. ಬೆಳಗ್ಗೆ 7:30ಕ್ಕೆ ಆಹಾರ ನೀಡುವುದನ್ನು ಶುರು ಮಾಡುತ್ತೇನೆ.
●ಸ್ನೇಕ್‌ ಶ್ಯಾಮ್‌, ಉರಗ ತಜ್ಞ.

ಸಂಕಷ್ಟದ ಕಾಲಘಟ್ಟದಲ್ಲಿ ಇದ್ದೇವೆ. ಮನುಷ್ಯರಂತೆ ಪ್ರಾಣಿಪಕ್ಷಿಗಳು ಆಹಾರ ಸಮಸ್ಯೆ ಎದುರಿಸುತ್ತಿವೆ. ಅವುಗಳಿಗೂ ನಮ್ಮಂತೆ ಹಸಿವು, ಬಾಯಾರಿಕೆ ಆಗುತ್ತದೆ. ಹಾಗಾಗಿ ಸಾಧ್ಯವಾದರೆ ಅವುಗಳ ನೆರವಿಗೆ ಬನ್ನಿ. ಪ್ರಾಣಿಗಳಿಗೆ ಆಹಾರ ನೀಡಿ. ನಾನು ಸಹ ಈ ಕಾರ್ಯದಲ್ಲಿ ನಿರತಳಾಗಿದ್ದೇನೆ.
●ನೇಹಾ, ಮೈಸೂರು

●ಸತೀಶ್‌ ದೇಪುರ

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.