ಎಕರೆಗೆ 25 ಸಾವಿರ ನೀಡಲು ಸರ್ಕಾರಕ್ಕೆ ಒತ್ತಾಯ
Team Udayavani, Apr 27, 2020, 5:44 PM IST
ಸಿರವಾರ: ಅಕಾಲಿಕ ಮಳೆ ಗಾಳಿಯಿಂದ ಭತ್ತ ನೆಲಕಚ್ಚಿದೆ. ಹಾಗಾಗಿ ಒಂದು ಎಕರೆಗೆ 20ರಿಂದ 25 ಸಾವಿರ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ತಾಲೂಕಿನ ಜಾಲಾಪುರ ಕ್ಯಾಂಪ್ ಸುತ್ತಲು ಮಳೆ-ಗಾಳಿಗೆ ನೆಲಕಚ್ಚಿದ ಭತ್ತ ವೀಕ್ಷಿಸಿ ಮಾತನಾಡಿ ಅವರು, ಸುಮಾರು 5 ವರ್ಷದಿಂದ ಈ ಭಾಗಕ್ಕೆ ಎರಡನೇ ಬೆಳೆಗೆ ನೀರು ಸಿಕ್ಕಿರಲಿಲ್ಲ. ಈ ವರ್ಷ ಎರಡನೇ ಬೆಳೆ ಬೆಳೆಯಲಾಗಿದೆ. ಆದರೆ ಅಕಾಲಿಕ ಗಾಳಿ ಮಳೆಯಿಂದ ನೆಲಕ್ಕಚ್ಚಿದೆ. ಈ ಭಾಗದಲ್ಲಿ ಸುಮಾರು 300ಕ್ಕೂ ಹೆಚ್ಚು ಎಕರೆ ಭತ್ತ ನಷ್ಟವಾಗಿದೆ ಎಂದು ಹೇಳಿದರು.
ನಾಗರಾಜ ಭೋಗಾವತಿ, ನಾಗರಾಜಗೌಡ, ವೈ. ಹಂಪನಗೌಡ, ಗೋಪಾಲ ನಾಯಕ , ದಾನಪ್ಪ ಸಿರವಾರ, ರೈತರಾದ ಶಿವಕುಮಾರ, ಆದಪ್ಪ ,ಪ್ರವೀಣ, ರಾಧಾಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.