ರಷ್ಯಾ ಸೇನೆಯಲ್ಲಿ 800ಕ್ಕೂ ಅಧಿಕ ಕೋವಿಡ್ 19 ಪ್ರಕರಣ ಪತ್ತೆ; ಕೆಲವು ಯೋಧರ ಸ್ಥಿತಿ ಗಂಭೀರ

ರಷ್ಯಾದಲ್ಲಿ ಈವರೆಗೆ 80,949 ಮಂದಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. 747 ಜನರು ಸೋಂಕಿಗೆ ಬಲಿಯಾಗಿದ್ದಾರೆ.

Team Udayavani, Apr 27, 2020, 6:53 PM IST

ರಷ್ಯಾ ಸೇನೆಯಲ್ಲಿ 800ಕ್ಕೂ ಅಧಿಕ ಕೋವಿಡ್ 19 ಪ್ರಕರಣ ಪತ್ತೆ; ಕೆಲವು ಯೋಧರ ಸ್ಥಿತಿ ಗಂಭೀರr

ಮಾಸ್ಕೋ:ಕೋವಿಡ್ 19 ವೈರಸ್ ಮಹಾಮಾರಿಗೆ ರಷ್ಯಾ ಮಿಲಿಟರಿಯ 874 ಮಂದಿಗೆ ಸೋಂಕು ತಗುಲಿರುವ ಬಗ್ಗೆ ಪಾಸಿಟಿವ್ ವರದಿ ಬಂದಿರುವುದಾಗಿ ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ಸುಮಾರು 379 ಯೋಧರು ಮನೆಯಲ್ಲಿ ಐಸೋಲೇಶನ್ ನಲ್ಲಿದ್ದು, ಇತರರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಹೇಳಿದೆ.

ನಾಲ್ಕು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಇದರಲ್ಲಿ ಒಬ್ಬರನ್ನು ವೆಂಟಿಲೇರ್ ನಲ್ಲಿ ಇರಿಸಲಾಗಿದೆ. ರಷ್ಯಾದಲ್ಲಿ ಈವರೆಗೆ 80,949 ಮಂದಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. 747 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಮಾರ್ಚ್ ತಿಂಗಳಾಂತ್ಯದಿಂದ ರಷ್ಯಾದ ಬಹುತೇಕ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ತುರ್ತು ಅಗತ್ಯದ ವಸ್ತುಗಳು, ಮೆಡಿಕಲ್, ಬ್ಯಾಂಕ್ ಕಾರ್ಯಾಚರಿಸುತ್ತಿದ್ದು ಉಳಿದೆಲ್ಲವೂ ಬಂದ್ ಆಗಿರುವುದಾಗಿ ವರದಿ ತಿಳಿಸಿದೆ. ಜನರಿಗೆ ಮನೆಯಲ್ಲಿಯೇ ಇರುವಂತೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.

ಕೋವಿಡ್ 19 ವೈರಸ್ ನಿಂದಾಗಿ 1945ರ ಎರಡನೇ ಜಾಗತಿಕ ಯುದ್ಧದಲ್ಲಿ ನಾಜಿ ಜರ್ಮನಿಯನ್ನು ಸೋಲಿಸಿದ್ದರ ಪ್ರತೀಕವಾಗಿ ಪ್ರತೀ ವರ್ಷ ಮೇ 9ರಂದು ನಡೆಯಲಿರುವ ರಷ್ಯಾದ ಸಾಂಪ್ರಾದಾಯಿಕ ಸೇನಾ ಪರೇಡ್ ಅನ್ನು ಅಧ್ಯಕ್ಷ ವ್ಲಾದಿಮಿರ್ ಪುಟೀನ್ ಅನಿರ್ದಿಷ್ಟಾವಧಿವರೆಗೆ ಮುಂದೂಡಿಕೆ ಮಾಡಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.