ಕೋವಿಡ್ ವಿರುದ್ಧ ಗೆದ್ದ 4 ವರ್ಷದ ಭಾರತೀಯ ಬಾಲಕಿ!
Team Udayavani, Apr 28, 2020, 2:47 PM IST
ದುಬೈ: ಕ್ಯಾನ್ಸರ್ನಿಂದ ಇತ್ತೀಚೆಗಷ್ಟೇ ಬದುಕುಳಿದಿದ್ದ ಭಾರತೀಯ ಮೂಲದ 4 ವರ್ಷದ ಬಾಲಕಿಯೊಬ್ಬಳು ರೋಗ ನಿರೋಧಕ ಶಕ್ತಿ ಕಡಿಮೆಯಿದ್ದರೂ ಕೋವಿಡ್ ವಿರುದ್ಧದ ಹೋರಾಟದಲ್ಲಿ ಗೆದ್ದಿದ್ದಾಳೆ.
ಯುಎಇನಲ್ಲಿ ಇಂತಹದೊಂದು ಅಪರೂಪದ ಘಟನೆ ಬೆಳಕಿಗೆ ಬಂದಿದ್ದು ಸಣ್ಣ ವಯಸ್ಸಿನ ಮಗು ಕೋವಿಡ್ ದಿಂದ ಬದುಕಿರುವುದು ಮೊದಲ ಪ್ರಕರಣವಾಗಿದೆ.
ಬಾಲಕಿಯ ಹೆಸರು ಶಿವಾನಿ, ಆಕೆ ಕಳೆದ 1 ವರ್ಷದಿಂದ ಮೂತ್ರ ಪಿಂಡ ಕ್ಯಾನ್ಸರ್ಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಳು. ಒಂದು ತಿಂಗಳ ಹಿಂದೆಯಷ್ಟೇ ಕ್ಯಾನ್ಸರ್ನಿಂದ ಬಚಾವ್ ಆಗಿ ಮನೆಗೆ ತೆರೆಳಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.