ಡ್ರೋನ್ ಸೆರೆ ಹಿಡಿದ ಹೃದಯ ಕಲಕುವ ದೃಶ್ಯ
Team Udayavani, Apr 28, 2020, 3:37 PM IST
ಮನೌಸ್: ವಿಶ್ವದೆಲ್ಲೆಡೆ ಸೋಂಕಿನಿಂದ ಸಾವಿಗೀಡಾತ್ತಿರುವವರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ವಾಯವ್ಯ ಬ್ರೆಜಿಲ್‌ನ ಮನೌಸ್‌ನಲ್ಲಿ ಶ್ಮಶಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಶವಪೆಟ್ಟಿಗೆಗಳನ್ನು ಒಟ್ಟಿಗೆ ತಂದು ಸಾಮೂಹಿಕ ಅಂತ್ಯ ಸಂಸ್ಕಾರ ಮಾಡುತ್ತಿರುವ ಹೃದಯ ಕಲಕುವ ದೃಶ್ಯ ಡ್ರೋನ್ ಕೆಮರಾ ಸೆರೆ ಹಿಡಿದಿದೆ.
ಮೃತ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರಕ್ಕಾಗಿ ಜೆಸಿಬಿ ಯಂತ್ರದ ಮೂಲಕ ದೊಡ್ಡ ದೊಡ್ಡ ಗುಂಡಿಗಳನ್ನು ತೆಗೆಯಲಾಗುತ್ತಿದೆ. ಲೆಕ್ಕವೇ ಇಲ್ಲದಂತೆ ಬಂದ ಶವಗಳನ್ನು ಸಾಮೂಹಿಕವಾಗಿ ಇರಿಸಿ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ.
ಸ್ಥಳೀಯ ಅಧಿಕಾರಿಗಳ ಪ್ರಕಾರ, ಸಾಂಕ್ರಾಮಿಕ ರೋಗದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನಕ್ಕೆ ಸರಾಸರಿ 30ರಿಂದ 100 ಜನ ಬಲಿಯಾಗುತ್ತಿದ್ದಾರಂತೆ. ಬ್ರೆಜಿಲ್‌ನಲ್ಲಿ ಇಲ್ಲಿಯವರೆಗೆ 63 ಸಾವಿರ ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, 4,298 ಜನ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.