ಸಿಆರ್ ಪಿಎಫ್ ಯೋಧ ಹಿಂಡಲಗಾ ಜೈಲಿನಿಂದ ಬಿಡುಗಡೆ


Team Udayavani, Apr 28, 2020, 5:18 PM IST

ಸಿಆರ್ ಪಿಎಫ್ ಯೋಧ ಹಿಂಡಲಗಾ ಜೈಲಿನಿಂದ ಬಿಡುಗಡೆ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಇತ್ತೀಚೆಗೆ ನಡೆದಿದ್ದ ಸಿಆರ್ ಪಿಎಫ್ ವಿಂಗ್ ಕಮಾಂಡೋ ಹಾಗೂ ಪೊಲೀಸರ ನಡುವಿನ ಜಟಾಪಟಿಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಯೋಧ ಸಚಿನ್ ಸಾವಂತರನ್ನು ಮಂಗಳವಾರ ಸಂಜೆ‌ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಸಿಆರ್ ಪಿಎಫ್ ಯೋಧನಿಗೆ ಚಿಕ್ಕೋಡಿ 1ನೇ ಜೆಎಂಎಫ್‌ಸಿ ನ್ಯಾಯಾಲಯ ದಿಂದ ಬೆಳಗ್ಗೆ ಜಾಮೀನು ಮಂಜೂರು ಮಾಡಲಾಗಿತ್ತು. ಜಾಮೀನು ಆದೇಶದೊಂದಿಗೆ ವಕೀಲರು ಚಿಕ್ಕೋಡಿಯಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಬಂದು ಕರೆದುಕೊಂಡು ಹೋದರು.

ಸಿಆರ್ ಪಿಎಫ್ ಅಧಿಕಾರಿಗಳು ಜೈಲಿಗೆ ಆಗಮಿಸಿ‌ ಜಾಮೀನಿನ‌ ಪ್ರಕ್ರಿಯೆ ಮುಗಿಸಿಕೊಂಡು ತಮ್ಮ‌ವಾಹನದಲ್ಕಿ ಕರೆದುಕೊಂಡು ಹೋದರು.

ಜಾಂಬೋಟಿ ಬಳಿ ಇರುವ ಸಿಆರ್ ಪಿಎಫ್ ತರಬೇತಿ ಕೇಂದ್ರಕ್ಕೆ ಸಚಿನ್‌ ಸಾವಂತ ರನ್ನು ಕರೆದುಕೊಂಡು ಹೋಗಲಾಯಿತು.‌ ಮತ್ತೆ ಸೇವೆಗೆ ಸಚಿನ್‌ ಸೇರಲಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.