ರಾಜ್ಯದಲ್ಲಿ ಕೊವಿಡ್-19 ಸೋಂಕು ನಿಯಂತ್ರಣದಲ್ಲಿದೆ: ಸಚಿವ ಡಾ.ಕೆ.ಸುಧಾಕರ್

Team Udayavani, Apr 28, 2020, 6:02 PM IST

ರಾಜ್ಯದಲ್ಲಿ ಕೊವಿಡ್-19 ಸೋಂಕು ನಿಯಂತ್ರಣದಲ್ಲಿದೆ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಇಡೀ ದೇಶಕ್ಕೆ ಹೋಲಿಸಿದರೆ ಮಹಾಮಾರಿ ಕೋವಿಡ್-19 ಸೋಂಕು ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆಯೆಂದು ರಾಜ್ಯ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಜಿಲ್ಲಾ ಕೇಂದ್ರದ ಮರಳು ಸಿದ್ದೇಶ್ವರ ದೇವಾಲಯದ ಬಳಿ ಸಂಬಾರಿ ಸ್ವಾಬ್ ಟೆಸ್ಟಿಂಗ್ ಘಟಕಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿ, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಮಂದಿ ಈಗಾಗಲೇ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 20 ಮಂದಿ ನಿಧನರಾಗಿದ್ದಾರೆ. ರಾಜ್ಯದಲ್ಲಿ 300 ಪ್ರಕರಣಗಳು ಆಕ್ಟೀವ್ ಕೇಸ್‌ಗಳು ಇವೆ ಎಂದರು.

ಜಿಲ್ಲೆಯಲ್ಲಿ 18 ಸೋಂಕಿತರ ಪೈಕಿ ಇಬ್ಬರು ನಿಧನರಾಗಿದ್ದಾರೆ. 11 ಮಂದಿ ಗುಣಮುಖರಾಗಿದ್ದಾರೆ. 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. 15 ಪ್ರಕರಣಗಳಿಂದ ಹೆಚ್ಚಾಗಿದ್ದೆ ಆ ಜಿಲ್ಲೆಗಳನ್ನು ರೆಡ್‌ಜೋನ್ ವಲಯವಾಗಿ ಗುರುತಿಸಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಸದ್ಯ 5 ಪ್ರಕರಣಗಳು ಮಾತ್ರ ಇವೆ ಎಂದರು. ನೆರೆಯ ಆಂಧ್ರಪ್ರದೇಶದ ಹಿಂದೂಪುರವನ್ನು ಸಂಪೂರ್ಣ ರೆಡ್‌ಜೋನ್ ಆಗಿರುವುದರಿಂದ ಆಂದ್ರದ ಗಡಿಯಲ್ಲಿ ಜಿಲ್ಲೆ ಇರುವುದರಿಂದ ಮೇ.3 ರ ವರೆಗೂ ಲಾಕ್‌ಡೌನ್ ಮುಂದುವರೆಸಲಾಗುವುದೇ ಅದೇ ರೀತಿ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ನಗರದಲ್ಲಿ ಜಾರಿಯಲ್ಲಿರುವ ಸೀಲ್‌ ಡೌನ್‌ನ್ನು ಮೇ.3 ರ ತನಕ ಮುಂದುವರೆಸಲಾಗುವುದೆಂದರು.

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.