ಆರೋಗ್ಯ-ಕ್ಷೇಮ ಕೇಂದ್ರಕ್ಕೆ ಸೌಲಭ್ಯ ಒದಗಿಸಲು ಆಗ್ರಹ
Team Udayavani, Apr 28, 2020, 6:27 PM IST
ದೇವರಹಿಪ್ಪರಗಿ: ಸಮೀಪದ ಸಾತಿಹಾಳ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಗ್ರಾಮ ಪಂಚಾಯಿತಿ ನೀರು, ಶೌಚಾಲಯ, ಸುಸಜ್ಜಿತ ಬಾಗಿಲು. ಕಿಟಕಿ ಸೇರಿ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಣ್ಣಪುಟ್ಟ ಕಾಯಿಲೆಯಿಂದ ಬಳಲುವವರಿಗೆ ಈ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಆಧಾರವಾಗಿದೆ. ಆದರೆ ಇಲ್ಲಿ ನೀರು, ಶೌಚಾಲಯ ಇತರೆ ಸೌಲಭ್ಯ ಇಲ್ಲ. ಹೀಗಾಗಿ ಇಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಎಚ್‌ಒ) ರಾತ್ರಿ ತಂಗಲು ಭಯಪಡುತ್ತಾರೆ. ಈ ಕುರಿತು ಸಿಎಚ್‌ಒ, ಗ್ರಾಮಸ್ಥರು ಹಲವು ಬಾರಿ ಪಿಡಿಒ, ಗ್ರಾಪಂ ಸದಸ್ಯರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ನೀರು, ಸ್ನಾನದ ಕೋಣೆ, ಶೌಚಾಲಯ, ಸುಸಜ್ಜಿತ ಬಾಗಿಲು, ಕಿಟಕಿಗಳ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರಾದ ಬಸವರಾಜ ಡೋಣೂರಮಠ, ಸಾಹೇಬಗೌಡ ಪಾಟೀಲ, ಶಿವಾನಂದ ಹಿರೇಮಠ, ಪರಶುರಾಮ ಗೌಂಡಿ, ಸಿದ್ಧರಾಮಯ್ಯ ಹಿರೇಮಠ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.