ಸ್ವಿಜರ್ಲೆಂಡ್‌ ಗಡಿ ಹಾರುವವರಿಗೆ ಭಾರೀ ದಂಡ


Team Udayavani, Apr 28, 2020, 6:26 PM IST

ಸ್ವಿಜರ್ಲೆಂಡ್‌ ಗಡಿ ಹಾರುವವರಿಗೆ ಭಾರೀ ದಂಡ

ಮಣಿಪಾಲ: ಕೇವಲ ಸಾಮಾಜಿಕ ಅಂತರ ಮಾತ್ರವಲ್ಲ; ಕೋವಿಡ್‌ 19 ದೇಶ, ರಾಜ್ಯ ಹಾಗೂ ಜಿಲ್ಲೆಗಳ ನಡುವೆ ಅಂತರ ಕಾಪಾಡಿದೆ. ಬಹುತೇಕ ಗಡಿಗಳು ಮುಚ್ಚಲ್ಪಟ್ಟಿವೆ. ಇಂಥದ್ದೇ ಕ್ರಮವನ್ನು ಸ್ವಿಜರ್ಲೆಂಡ್‌ ಮಾಡಿದ್ದು, ಅದು ಸುಮಾರು 56,000 ಜನರನ್ನು ಸ್ವಿಸ್‌ ಗಡಿ ದಾಟದಂತೆ ತಡೆಯುವಲ್ಲಿ ಸಫ‌ಲವಾಗಿದೆ. ಆದೇಶ ಉಲ್ಲಂಘನೆಗೆ ಸಂಬಂಧಿಸಿ ಸುಮಾರು 50ರಷ್ಟು ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.

ಸ್ವಿಜರ್ಲೆಂಡ್‌ ಮಾರ್ಚ್‌ 25ರಂದು ತನ್ನ ಗಡಿಗಳನ್ನು ಮುಚ್ಚಿದ್ದು, ಕೆಲವರಿಗೆ ನಿರ್ದಿಷ್ಟ ಅನುಮತಿ ಮುಖೇನ ಗಡಿ ದಾಟಲು ಅವಕಾಶ ನೀಡಿದೆ. ತನ್ನ ಗಡಿಗಳನ್ನು ಮುಚ್ಚಿರುವ ಈ ದೇಶವು ಕೆಲವು ಅಗತ್ಯ ಸೇವೆಗಳಿಗೆ ಹಾಗೂ ಸರಕಾರ ಅನುಮತಿ ನೀಡಿರುವ ವರ್ಗದವರಿಗೆ ಇದರಿಂದ ವಿನಾಯಿತಿ ನೀಡಿದೆ. ಇದನ್ನು ಮೀರಿ ಗಡಿ ದಾಟಲು ಶ್ರಮಿಸಿದವರನ್ನು ವಾಪಸ್‌ ಕಳುಹಿಸುವ ಕೆಲಸವನ್ನು ಸರಕಾರ ಚಾಚೂ ತಪ್ಪದೇ ಮಾಡುತ್ತಿದೆ. ಆದರೂ ಗಡಿ ದಾಟಲು ಪ್ರಯತ್ನಿಸಿ ನಿಯಮ ಉಲ್ಲಂ ಸುವವರನ್ನು ಸರಕಾರ ಸುಮ್ಮನೆ ಬಿಟ್ಟಿಲ್ಲ. ಅಂಥವರಿಗೆ 100 ಸಿಎಚ್‌ಎಫ್ದಂಡವನ್ನು ವಿಧಿಸಲಾಗುತ್ತಿದೆ ಎನ್ನುತ್ತಾರೆ ಪೊಲೀಸರು.

ಸ್ವಿಟ್ಜರ್ಲೆಂಡ್‌ನ‌ ಅಧಿಕೃತ ಸಂಚಾರದ ಗಡಿಗಳ ಸಂಖ್ಯೆಯೂ ಈಗ ಸೀಮಿತವಾಗಿದೆ.

ಆದರೆ ಕೆಲವರು ಅನಧಿಕೃತ ಸ್ಥಳಗಳಲ್ಲಿ ಗಡಿ ದಾಟುತ್ತಿದ್ದಾರೆ. ಶಾಪಿಂಗ್‌ ಸಹಿತ ಇತರ ಉದ್ದೇಶಗಳಿಗಾಗಿ ಅವರು ಬರುತ್ತಿದ್ದು, ಅಂಥವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತಿದೆ.

ಎ. 16ರಂದು ಸ್ವಿಜರ್ಲೆಂಡ್‌ನ‌ಲ್ಲಿ ಗಡಿಯಾಚೆಗಿನ ಶಾಪಿಂಗ್‌ ಅನ್ನೂ ನಿಷೇಧಿಸಿ ಸರಕಾರ ಆದೇಶಿಸಿತ್ತು. ಆದರೆ ಸೂಕ್ತ ಪರವಾನಿಗೆ ಹೊಂದಿರುವವರಿಗೆ, ಪ್ರವಾಸೋದ್ಯಮ ಹಾಗೂ ವಿಶ್ರಾಂತಿಗಾಗಿ ಗಡಿ ನಿರ್ಬಂಧ ಹೇರಿಲ್ಲ. ಈ ನೀತಿ ಬಗ್ಗೆಯೂ ಟೀಕೆ ಕೇಳಿ ಬರುತ್ತಿದೆ. ಕೆಲವು ಅಧಿಕಾರಿಗಳೇ ಇದು ಸರಿಯಾದ ಕ್ರಮವಲ್ಲ. ಇಂಥ ಸಂಚಾರಗಳನ್ನೂ ನಿರ್ಬಂಧಿಸುವುದು ಅಗತ್ಯ ಎಂದು ಆಗ್ರಹಿಸುತ್ತಿದ್ದಾರೆ.

ದೇಶದ ಗಡಿಯಲ್ಲಿರುವ ಮುಕ್ತ ಸಂಚಾರ ಅವಕಾಶವೇ ಸೋಂಕು ಹರಡಲು ಕಾರಣ ಎಂಬ ಅಭಿಪ್ರಾಯ ಬಲವಾಗಿ ಕೇಳಿ ಬಂದ ಬಳಿಕ ಸ್ವಿಟ್ಜರ್ಲೆಂಡ್‌ ತನ್ನ ಎಲ್ಲ ಗಡಿಗಳನ್ನೂ ಭಾಗಶಃ ಮುಚ್ಚಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.