ವಿವಿಧ ಜಲಾಶಯಗಳಿಗೆ ಸಚಿವ ರಮೇಶ ಭೇಟಿ
Team Udayavani, Apr 28, 2020, 7:29 PM IST
ಬೆಳಗಾವಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದ್ದರೂ ತಮ್ಮ ಇಲಾಖೆಯ ಕಾರ್ಯ ಮುಂದುವರಿಸಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ವಿವಿಧ ಜಲಾಶಯಗಳಿಗೆ ಭೆಟ್ಟಿ ನೀಡಿ ನೀರಾವರಿ ಯೋಜನೆಗಳಿಗೆ ವೇಗ ನೀಡುತ್ತಿದ್ದಾರೆ. ಅಂತೆಯೇ ಸೋಮವಾರ ಬೆಳಗಾವಿ ತಾಲೂಕಿನ ಸಿದ್ದನಹಳ್ಳಿ ಬಳಿ ಇರುವ ಬಳ್ಳಾರಿ ನಾಲಾ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ನೀರಾವರಿ ನಿಗಮದ ಅಧಿಕಾರಿಗಳು, ಬಳ್ಳಾರಿ ನಾಲಾ ಯೋಜನೆಯ ಕಾಮಗಾರಿಗಳ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.