ಮೇ ತಿಂಗಳಿನಿಂದ 6.3 ಲಕ್ಷ ಮಂದಿಗೆ ಪೂರ್ಣ ಪಿಂಚಣಿ
Team Udayavani, Apr 29, 2020, 3:09 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 2008, ಸೆ.26ಕ್ಕಿಂತ ಮುಂಚೆ ನಿವೃತ್ತರಾಗಿ ಕಮ್ಯುಟೇಶನ್ ನಿಯಮದ ಲಾಭ ಪಡೆದವರು, ಮುಂದಿನ ತಿಂಗಳಿನಿಂದ ಪೂರ್ಣ ಪಿಂಚಣಿ ಪಡೆಯಲಿದ್ದಾರೆ.
ಇದರಿಂದ 6.3 ಲಕ್ಷ ನೌಕರರ ಭವಿಷ್ಯನಿಧಿ ಚಂದಾದಾರರಿಗೆ ಅನುಕೂಲವಾಗಲಿದೆ. ಆದರೆ ಸರ್ಕಾರಕ್ಕೆ 1,500 ಕೋಟಿ ರೂ. ಹೊರೆ ಬೀಳಲಿದೆ. ಈ ವರ್ಷ ಫೆ.20ರಂದು ಕೇಂದ್ರ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಈ ಹಿಂದೆ ಭವಿಷ್ಯ ನಿಧಿ ಕಾನೂನು, ಉದ್ಯೋಗಿಗಳಿಗೆ ಒಂದು ಸೌಲಭ್ಯವನ್ನು ನೀಡಿತ್ತು. 2008,ಸೆ.26ಕ್ಕೆ ಮುನ್ನ ನಿವೃತ್ತರಾದವರು, ನಿವೃತ್ತಿಯ ವೇಳೆ ತಮ್ಮ ಒಟ್ಟು ಪಿಂಚಣಿಯಲ್ಲಿ 3ನೆಯ 1 ಭಾಗವನ್ನು ಒಂದೇ ಬಾರಿಗೆ ಪಡೆಯಬಹುದು. ಉಳಿದ ಎರಡು ಭಾಗವನ್ನು ಮಾಸಿಕ ಪಿಂಚಣಿಯಾಗಿ ಪಡೆಯಬಹುದು ಎನ್ನುವುದು ಆ ನಿಯಮ.
ಒಂದೇ ಬಾರಿಗೆ 1 ಭಾಗ ಹಣ ಪಡೆದವರಿಗೆ ಪಿಂಚಣಿ ಸಹಜವಾಗಿ ಕಡಿಮೆಯಾಗುತ್ತದೆ. ನೌಕರರ ಹಿತಕ್ಕಾಗಿ ಇತ್ತೀಚೆಗೆ ನಿಯಮವನ್ನು ಪರಿಷ್ಕರಿಸಿದ ಕೇಂದ್ರ, ಈ ಸೌಲಭ್ಯದಿಂದ ಲಾಭ ಪಡೆದವರು, ನಿವೃತ್ತರಾಗಿ 15 ವರ್ಷ ಕಳೆದಿದ್ದರೆ ಮತ್ತೆ ಪೂರ್ಣ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ ಎಂದು ತೀರ್ಮಾನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.