ಕಲಾವಿದರಿಗೆ ಆಹಾರ ಕಿಟ್
Team Udayavani, Apr 29, 2020, 11:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜಾಜಿನಗರದ ರಂಗೋತ್ರಿ ಮಕ್ಕಳ ರಂಗ ಶಾಲೆ ವತಿಯಿಂದ ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರದ ಕಲಾವಿದರುಗಳಿಗೆ ಮಂಗಳವಾರ ಆಹಾರ ಧಾನ್ಯದ
ಕಿಟ್ ನೀಡಲಾಯಿತು. ರವೀಂದ್ರ ಕಲಾಕ್ಷೇತ್ರದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು, ಕಲಾವಿದರುಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು. ಈಗಾಗಲೇ ಸರ್ಕಾರ ಕಲಾವಿದರಿಗೆ 2 ಸಾವಿರ ರೂ. ನೀಡಲು ಮುಂದಾಗಿದೆ. ಆರ್ಥಿಕ ನೆರವು ನೀಡುವ ಸಲುವಾಗಿ ಕಲಾವಿದರ ಪಟ್ಟಿ ಸಿದಟಛಿಪಡಿಸಲು ಇಲಾಖೆಯ
ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ ಗಂಗೋತ್ರಿ ಮಕ್ಕಳ ಶಾಲೆಯ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸುಮಾರು 300 ಕಲಾವಿದರು ಆಹಾರ ಧಾನ್ಯದ ಕಿಟ್ ಪಡೆದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ರಂಗೋತ್ರಿ ಸಂಸ್ಥೆಯ ಸಂಸ್ಥಾಪಕ ಕುಮಾರ್ ಕೆ.ಎಚ್.ಸೇರಿದಂತೆ ಮತ್ತಿತರರು ಉಪಸ್ಥಿತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.