ಲಾಕ್‌ಡೌನ್‌ ಮುಂದುವರಿಸಲು ಆಗ್ರಹ

Team Udayavani, Apr 29, 2020, 3:19 PM IST

ಲಾಕ್‌ಡೌನ್‌ ಮುಂದುವರಿಸಲು ಆಗ್ರಹ

ಲೋಕಾಪುರ: ಲಾಕ್‌ಡೌನ್‌ ಮುಂದುವರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ 36 ಸಾವಿರ ಜನರ ಗಂಟಲು ಮಾದರಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 8 ಸಾವಿರ ವರದಿಗಳು ಬಾಕಿಯಿವೆ. ಇದರಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾದರೆ, ರಾಜ್ಯದ ಪರಿಸ್ಥಿತಿ ಹದಗೆಡುತ್ತದೆ. ಅದಕ್ಕಾಗಿ ಸರಕಾರ ಗಂಭೀರತೆ ಅರಿತುಕೊಂಡು ಲಾಕ್‌ಡೌನ್‌ ಮುಂದುವರಿಸಲು ತೀರ್ಮಾನಿಸಬೇಕು ಎಂದರು.

ಉತ್ತರ ಕರ್ನಾಟಕದ ಬೆಳಗಾವಿ ವಿಭಾಗದಲ್ಲಿ ಹೆಚ್ಚು ಸೋಂಕಿತರ ಪ್ರಕರಣ ದಾಖಲಾಗಿವೆ. ಸರಕಾರವು ತ್ವರಿತ ಗತಿಯಲ್ಲಿ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ಪ್ರಯೋಗಾಲಯವನ್ನು ಬಾಗಲಕೋಟೆಯಲ್ಲಿ ಆರಂಭಿಸಲು ಸರಕಾರಕ್ಕೆ ಮನವಿ ಮಾಡಿದರು. ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ ಮಾತನಾಡಿ ವಿದೇಶದಿಂದ ಬಂದ ಪಿಪಿಇ ಕಿಟ್‌ ಗಳು ಕಳಪೆಯಾಗಿವೆ. ಇದರಿಂದ ರಾಜ್ಯದ ವೈದ್ಯರು ಭಯಪಡುವಂತಾಗಿದೆ. ರಾಜ್ಯ ಸರಕಾರ ಅವಶ್ಯಕತೆ ಅನುಗುಣವಾಗಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್‌ ಮತ್ತು ಹ್ಯಾಂಡ್‌ ಗ್ಲೌಜ್‌ಗಳನ್ನು ನೀಡಿಲ್ಲ ಎಂದು ಟೀಕಿಸಿದರು.

ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲೋಕಣ್ಣ ಕೊಪ್ಪದ ಇದ್ದರು.

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.