ಮೇ 7ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಕಲಬುರಗಿ ಜಿಲ್ಲಾಧಿಕಾರಿ ಆದೇಶ
Team Udayavani, Apr 30, 2020, 9:30 AM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಭೀತಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಮೇ 7ರವರೆಗೆ ಸಿಆರ್ ಪಿಸಿ 1973 ಕಲಂ 144 ರನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆ ಇಂದು (ಏ.30) ರಾತ್ರಿ 8ಗಂಟೆಗೆ ಅಂತ್ಯಗೊಳಬೇಕಿತ್ತು. ಆದರೆ, ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಹೀಗಾಗಿ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.
ನಿಷೇಧಾಜ್ಞೆಯನ್ನು ಮೇ 7ರವರೆಗೆ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಗತ್ಯವಾಗಿ ಓಡಾಡುವಂತಿಲ್ಲ. ಧಾರ್ಮಿಕ ಹಾಗೂ ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಹಾಗೂ ಗುಂಪು-ಗುಂಪಾಗಿ ಒಂದೆಡೆ ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 52 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರಲ್ಲಿ ಏಳು ಜನರು ಗುಣಮುಖರಾಗಿದ್ದು, ಐವರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.