![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 30, 2020, 1:01 PM IST
ಹುಬ್ಬಳ್ಳಿ: ಮೇ 1ರಂದು ವಿಶ್ವ ಕಾರ್ಮಿಕ ದಿನವನ್ನು ಎಲ್ಲಾ ವಿಭಾಗದ ಕಾರ್ಮಿಕರು ನೌಕರರು ತಮ್ಮ ಮನೆಗಳಲ್ಲಿಯೇ ಆಚರಿಸಲು ಸಿಐಟಿಯು ಕರೆ ನೀಡಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಹಿರಂಗವಾಗಿ ಕಾರ್ಯಕ್ರಮ ಹಾಗೂ ಮೆರವಣಿಗೆ ನಡೆಸಲು ಸಾಧ್ಯವಿಲ್ಲದ ಕಾರಣ ಮನೆಯಲ್ಲಿಯೇ ಆಚರಿಸಬೇಕು. ಶುಭಾಶಯ, ಬೇಡಿಕೆಗಳ ಫಲಕಗಳ ಪ್ರದರ್ಶನ, ಪ್ರಣಾಳಿಕೆ ಓದುವುದು, ಹುತಾತ್ಮ ಸ್ಥಂಬಗಳನ್ನು ರಚಿಸಿ ಗೌರವ ಸಲ್ಲಿಸುವುದು, ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಮನೆಯಲ್ಲಿಯೇ ಸಾಮಾಜಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಆಚರಣೆ ಮಾಡಬೇಕೆಂದು ಸಿಐಟಿಯು ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.