ಕೋವಿಡ್ ಅಳಿಸಲು ಬರಿಗಾಲ ಹರಕೆ!


Team Udayavani, Apr 30, 2020, 12:59 PM IST

ಕೋವಿಡ್ ಅಳಿಸಲು ಬರಿಗಾಲ ಹರಕೆ!

ಮಂಗಳೂರು: ಕೋವಿಡ್ ಮಹಾಮಾರಿಯನ್ನು ದೇಶದಿಂದ ತೊಲಗಿಸು ಎಂದು ಉತ್ತರ ಕರ್ನಾಟಕದ ಮಹಿಳೆಯೊಬ್ಬರು ತುಳುನಾಡಿನ ಕಲ್ಲುರ್ಟಿ ದೈವದ ಮೊರೆ ಹೊಕ್ಕಿದ್ದಾರೆ. ರೋಗ ಕೊನೆ ಆಗುವ ವರೆಗೂ ಬರಿಗಾಲಲ್ಲೇ ನಡೆಯುವ ಹರಕೆ ಈಕೆಯದು.

ಈಕೆ ಬಾದಾಮಿ ಮೂಲದ ಬಸಮ್ಮ.  ಇವರು ವಾಸವಾಗಿರುವ ಕೂಳೂರು ಗುಡ್ಡೆಯಂಗಡಿ ಯಲ್ಲಿ ಕಲ್ಲುರ್ಟಿ ದೈವಸ್ಥಾನವಿದೆ. ಪತಿ ಮದ್ಯಪಾನಿಯಾಗಿದ್ದು, ಮಕ್ಕಳು ಚಿಕ್ಕವರಿದ್ದಾಗಲೇ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಬಸಮ್ಮ ಇದ್ದ ಕೆಲಸವನ್ನೂ ಕಳೆದುಕೊಂಡಿದ್ದು, ಸಂಕಷ್ಟ ದೂರಮಾಡೆಂದು ದೈವವನ್ನು ಕೇಳಿಕೊಂಡಿದ್ದರು. ಪವಾಡವೆಂಬಂತೆ ಮರುದಿನವೇ ಕೆಲಸಕ್ಕೆ ಕರೆ ಬಂದಿತ್ತು. ಅಲ್ಲಿಂದ ನಿರಂತರವಾಗಿ ಆ ದೈವವನ್ನು ನಂಬಿಕೊಂಡಿದ್ದಾರೆ. ಬಸಮ್ಮ ಕೆಲಸಕ್ಕಾಗಿ ನಿತ್ಯ ಐದಾರು ಕಿ.ಮೀ. ತನಕ ನಡೆಯುತ್ತಿದ್ದರು. ಪ್ರಸ್ತುತ ಕೆಲಸ ಕಡಿಮೆ ಇದ್ದರೂ ಕೊರೊನಾ ಕಷ್ಟ ಕಳೆಯಲೆಂಬ ಹರಕೆ ತೀರಿಸಲು ಅಷ್ಟು ದೂರ ನಡಿಗೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.