ಸಾಮಾಜಿಕ ಅಂತರ ಕಾಪಾಡದೆ ಎಡವಟ್ಟು


Team Udayavani, Apr 30, 2020, 1:56 PM IST

30-April-16

ಯಾದಗಿರಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಎದುರು ರೈತರು ಗುಂಪಾಗಿ ಕುಳಿತಿರುವುದು

ಯಾದಗಿರಿ: ಹಸಿರು ವಲಯ ಪಟ್ಟಿಯಲ್ಲಿರುವ ಗಡಿ ಜಿಲ್ಲೆ ಯಾದಗಿರಿಗೆ ರಾಜ್ಯ ಸರ್ಕಾರ ಮಂಗಳವಾರವಷ್ಟೇ ಮೇ 3ರ ವರೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದರಿಂದ ಮೊದಲಿನಿಂದಲೂ ಲಾಕ್‌ಡೌನ್‌ನಿಂದ ಸ್ವಲ್ಪ ವಿನಾಯಿತಿ ಸಿಕ್ಕಿದ್ದು, ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರ ಕಾಪಾಡದಿರುವುದು ಎಡವಟ್ಟು ಸಂಭವಿಸುತ್ತಿದೆ.

ಜಿಲ್ಲೆಯಲ್ಲಿ ಅಗತ್ಯ ವಸ್ತುಗಳು ಸೇರಿದಂತೆ ದಿನಸಿ ವ್ಯಾಪಾರ, ತರಕಾರಿ, ಕೃಷಿ ಚಟುವಟಿಕೆಗಳ ಸಾಮಗ್ರಿ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಉಪಕರಣಗಳ ಮಳಿಗೆ ಆರಂಭವಾಗಿರುವುದರಿಂದ ರಸ್ತೆಯಲ್ಲಿ ಜನರ ಓಡಾಟ ಕಂಡು ಬರುತ್ತಿದೆ. ಇದೀಗ ಕೈಗಾರಿಕೆ ವಲಯಕ್ಕೂ ಶೇ.50ರಷ್ಟು ಸಿಬ್ಬಂದಿ ಬಳಸಿಕೊಂಡು ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿದ್ದು, ಜಿಲ್ಲೆಯ ರೈಸ್‌ಮಿಲ್‌, ದಾಲ್‌ಮಿಲ್‌, ಕಾಟನ್‌ಮಿಲ್‌ಗ‌ಳು ಆರಂಭ ವಾಗಲಿವೆ. ಬೇಸಿಗೆ ದಿನವಾಗಿದ್ದರಿಂದ ಮನೆ ನಿರ್ಮಾಣದ ಕಾಮಗಾರಿಗಳು ಎಲ್ಲೆಡೆ ಸಾಗಿದ್ದು, ಜನರು ಕಬ್ಬಿಣದ ವಸ್ತುಗಳು ಸೇರಿದಂತೆ ಇತರೆ ಉಪಕರಣ ಖರೀದಿಸಲು ಹಾರ್ಡ್‌ವೇರ್‌ ಅಂಗಡಿಗಳ ಎದುರು ಜಮಾವಣೆಗೊಳ್ಳುತ್ತಿದ್ದು, ಸಾಮಾಜಿಕ ಅಂತರ ಗಾಳಿಗೆ ತೂರಲಾಗುತ್ತಿದೆ.

ಮಂಗಳವಾರವಷ್ಟೇ ಜಿಲ್ಲಾಧಿಕಾರಿಗಳು ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಿದ್ದರು. ಆದರೇ ಇಂದು ಬ್ಯಾಂಕ್‌ಗೆ ಬಂದಿದ್ದ ರೈತರು ಗುಂಪು ಗುಂಪಾಗಿ ನೆಲದ ಮೇಲೆಯೇ ಕುಳಿತುಕೊಂಡಿದ್ದರು.

ಟಾಪ್ ನ್ಯೂಸ್

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.