ಸೀಲ್‌ಡೌನ್ ಪ್ರದೇಶದ ಜನರ ಆರೋಗ್ಯ ತಪಾಸಣೆ
Team Udayavani, Apr 30, 2020, 2:11 PM IST
ಜಮಖಂಡಿ: ನಗರದ ಖಾಟಿಕ್ ಗಲ್ಲಿ ಸೀಲ್ ಡೌನ್ ಪ್ರದೇಶದಲ್ಲಿನ ಸೋಂಕಿತ ವ್ಯಕ್ತಿ ಕೋವಿಡ್ -456 ಜೊತೆಗೆ ಸಂಪರ್ಕ ಹೊಂದಿದ್ದ ಜನರ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದು, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ಉಪವಿಭಾಗಾಧಿಕಾರಿ ಡಾ| ಸಿದ್ದು ಹುಲ್ಲೊಳ್ಳಿ ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಗರದ ಖಾಟಿಕ್ ಗಲ್ಲಿಗೆ ಭೇಟಿ ನೀಡಿ ಸ್ವಚ್ಛತೆ, ಭದ್ರತೆ ವ್ಯವಸ್ಥೆ ಹೆಚ್ಚಿಸಲಾಗಿದೆ. ಕೋವಿಡ್ ವೈರಸ್ ಸೋಂಕಿತ ಕೋವಿಡ್-456 ಈತನ ಸಂಬಂಧಿಕರು, ಅಕ್ಕಪಕ್ಕದ ಜನರು, ಸ್ನೇಹಿತರು ಸಹಿತ ಅಂದಾಜು 186 ಜನರ ಗಂಟಲದ್ರವ ತೆಗೆದು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಜಮಖಂಡಿ ನಗರದ 105 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಖಾಟಿಕ್‌ಗಲ್ಲಿನ 750 ಜನರನ್ನು ಹೋಂ ಕ್ವಾರಂಟೈನ್‌ನಲ್ಲಿಟ್ಟು ನಿಗಾ ವಹಿಸಲಾಗುತ್ತಿದೆ ಎಂದರು.
ತಹಶೀಲ್ದಾರ್ ಎಸ್.ಬಿ.ಇಂಗಳೆ, ಡಿವೈಎಸ್ಪಿ ಆರ್.ಕೆ.ಪಾಟೀಲ, ನಗರಸಭೆ ಪೌರಾಯುಕ್ತ ರಾಮಕೃಷ್ಣ ಸಿದ್ದನಕೊಳ್ಳ, ವೈದ್ಯಾಧಿಕಾರಿ ಡಾ| ಗೈಬುಸಾಬ ಗಲಗಲಿ, ಠಾಣಾ ಧಿಕಾರಿಗಳಾದ ಬಸವರಾಜ ಅವಟಿ, ಗೋವಿಂದಗೌಡ ಪಾಟೀಲ, ಆರೋಗ್ಯ ಇಲಾಖೆ ಎಂ.ಎಚ್. ಕಡ್ಲಿಮಟ್ಟಿ, ಉಮೇಶ ಜೋಶಿ, ನಗರಸಭೆ ಅಭಿಯಂತರ ವಿಠಲ ಮಾಶ್ಯಾಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.