ಜ್ವರ ಪರೀಕ್ಷೆ ಇನ್ನು ಬಸ್ನಲ್ಲೇ ಲಭ್ಯ
Team Udayavani, Apr 30, 2020, 2:23 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್-19 ಮೊಬೈಲ್ ಫೀವರ್ ಬಸ್ ಕ್ಲಿನಿಕ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯ ಕೋವಿಡ್ ಸೋಂಕು ದೃಢಪಟ್ಟ ಕಂಟೇನ್ಮೆಂಟ್ ಮತ್ತು ಬಫರ್ ಝೋನ್ಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಅನುಕೂಲವಾಗಲಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ತಿಳಿಸಿದರು. ಈ ಫೀವರ್ ಕ್ಲಿನಿಕ್ನಲ್ಲಿ ಥರ್ಮಲ್ ಸ್ಕ್ರೀನಿಂಗ್, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಬಗ್ಗೆ ಪರೀಕ್ಷೆಗೆ ಒಳಪಡಿಸಲು ತಿಳಿಸಿದರು. ಈ ಕ್ಲಿನಿಕ್ನಲ್ಲಿ ಫ್ಯಾನ್ಗಳ ವ್ಯವಸ್ಥೆ ಸಹ ಕಲ್ಪಿಸಲಾಗಿದ್ದು, ಬೆಡ್, ತಪಾಸಣೆಗೆ ಬೇಕಾದ ಟೇಬಲ್ ಗಳ ವ್ಯವಸ್ಥೆ ಇರುವುದಾಗಿ ತಿಳಿಸಿದರು.
ಜಿಲ್ಲಾ ಧಕಾರಿ ಕ್ಯಾಪ್ಟನ್ ಡಾ|ಕೆ. ರಾಜೇಂದ್ರ, ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾ ಕಾರಿ ಮಹಾದೇವ ಮುರಗಿ, ಕೋವಿಡ್ ವಿಶೇಷ ಅಪರ ಜಿಲ್ಲಾಧಿಕಾರಿ ಬಸವರಾಜ ಸೋಮಣ್ಣವರ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಬಸವರಾಜ ಅಮ್ಮನವರ, ಡಿಎಚ್ಒ ಡಾ|ಎ.ಎನ್.ದೇಸಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.