ಕೋವಿಡ್ 19 ಜಾಗೃತಿಗೆ ಗ್ರಾಮ ಪಂಚಾಯತಿಗಳಿಗೆ ಅನುದಾನ


Team Udayavani, Apr 30, 2020, 4:54 PM IST

ಕೋವಿಡ್ 19 ಜಾಗೃತಿಗೆ ಗ್ರಾಮ ಪಂಚಾಯತಿಗಳಿಗೆ ಅನುದಾನ

ಬೆಳಗಾವಿ: ಜಿಲ್ಲೆಯ 506 ಗ್ರಾಮ ಪಂಚಾಯತಿಗಳಿಗೆ ಕೋವಿಡ್ 19 ವೈರಸ್‌ ವ್ಯಾಪಕತೆಯನ್ನು ತಡೆಯಲು ಗ್ರಾಮ ಪಂಚಾಯತಿ ಮತ್ತು ಗ್ರಾಮ ಮಟ್ಟದಲ್ಲಿ ರಚಿಸಿರುವ ಕಾರ್ಯಪಡೆಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯತಿಗೆ ತಲಾ 20 ಸಾವಿರ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಪಂಚಾಯತ ಸಿ.ಇ.ಓ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಕೋವಿಡ್ 19  ಸೊಂಕು ತಡೆಗಟ್ಟುವ ಸಲುವಾಗಿ ಗ್ರಾಮ ಸಭೆಯ ಸದಸ್ಯರಿಗೆ ಸಮುದಾಯ ಸಂಘಟನೆ ಮತ್ತು ಅರಿವು ಮೂಡಿಸಲು ಹಾಗೂ ತರಬೇತಿ ನೀಡುವ ಸಲುವಾಗಿ ಈ ಅನುದಾನ ಉಪಯೋಗಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಕೈಗಳನ್ನು ತೊಳೆದುಕೊಂಡು ಶುಚಿತ್ವ ಖಚಿತಪಡಿಸುವ ಬಗ್ಗೆ ಅರಿವು ಮೂಡಿಸುವುದು, ಕಡ್ಡಾಯವಾಗಿ ಜನರು ಮಾಸ್ಕ್ ಧರಿಸುವಂತೆ ಪ್ರೇರೇಪಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಅಬ್ದುಲ್‌ ನಜೀರಸಾಬ್‌ ಗ್ರಾಮೀಣ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಯು ಕಾಲ-ಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ವಯ ವೆಚ್ಚ ಮಾಡುವಂತೆ ತಾಲೂಕ ಪಂಚಾಯತಿಗಳು ಕಡ್ಡಾಯವಾಗಿ ಖಾತರಿಪಡಿಸಕೊಳ್ಳಬೇಕು. ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಲು ಯೋಜಿಸಿರುವ ವಿವಿಧ ಸಮುದಾಯ ಸಂಘಟನೆ, ಅರಿವು ಮೂಡಿಸುವ ಹಾಗೂ

ತರಬೇತಿ ಚಟುವಟಿಕೆಗಳ ವಿವರಗಳನ್ನು ಅನುಷ್ಠಾನ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.

ಗ್ರಾಮ ಪಂಚಾಯತಿಯು ಕೈಗೊಳ್ಳುವ ಈ ಎಲ್ಲ ಚಟುವಟಿಕೆಗಳ ವಿವರಗಳನ್ನು ತಾಲೂಕ ಪಂಚಾಯತಿಗಳು ಕ್ರೋಢಿಕರಿಸಿ ಜಿಲ್ಲಾ ಪಂಚಾಯತ್‌ ಕಚೇರಿಗೆ ಸಲ್ಲಿಸಬೇಕು. ಈ ಅನುದಾನದಿಂದ ಪ್ರತಿ ಗ್ರಾಮ ಪಂಚಾಯತಿ ಒಟ್ಟಾರೆ ಕನಿಷ್ಟ 250 ವ್ಯಕ್ತಿಗಳಿಗೆ ತರಬೇತಿ ಅಥವಾ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಗ್ರಾಮ ಪಂಚಾಯತಿಗಳಿಗೆ ಸಿ.ಇ.ಓ ಡಾ. ರಾಜೇಂದ್ರ ಕೆ.ವಿ ಅವರು ಪ್ರಕಟಣೆಯ ಮೂಲಕ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.