ಆಸ್ಪತ್ರೆಗಳನ್ನು ಮುಚ್ಚಲು ಚೀನ ನಿರ್ಧಾರ

Team Udayavani, Apr 30, 2020, 6:06 PM IST

ಆಸ್ಪತ್ರೆಗಳನ್ನು ಮುಚ್ಚಲು ಚೀನ ನಿರ್ಧಾರ

ಬೀಜಿಂಗ್‌: ಕೋವಿಡ್‌-19ನ ಉಗಮ ಸ್ಥಳವಾದ ಚೀನದಲ್ಲಿ ಇದೀಗ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಕೋವಿಡ್‌-19 ಚಿಕಿತ್ಸೆಗೆಂದು ನಿರ್ಮಿಸಿದ್ದ ವಿಶೇಷ ಆಸ್ಪತ್ರೆಗಳನ್ನು ಮುಚ್ಚಲು ಚೀನ ಸಿದ್ಧವಾಗಿದೆ.

ಸದ್ಯ ದೇಶದಲ್ಲಿ ಇತ್ತೀಚೆಗೆ ಆರು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 40 ರೋಗಲಕ್ಷಣಗಳಿಲ್ಲದ ಪ್ರಕರಣಗಳು ವರದಿಯಾಗಿವೆ. ಈ ಎಲ್ಲಾ ಪ್ರಕರಣಗಳನ್ನು ತೆರವುಗೊಳಿಸಿದ ಅನಂತರ ಕೋವಿಡ್‌-19 ವಿಶೇಷ ಆಸ್ಪತ್ರೆಗಳನ್ನು ಮುಚ್ಚಲಿದ್ದೇವೆ ಎಂದು ಚೀನದ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಚೀನದ ಸೋಂಕಿನ ಮೂಲ ಕೇಂದ್ರವಾದ ವುಹಾನ್‌, ತಾತ್ಕಾಲಿಕವಾಗಿ ನಿರ್ಮಿಸಿದ್ದ 16 ಆಸ್ಪತ್ರೆಗಳನ್ನು ಮುಚ್ಚಿದೆ. ರವಿವಾರದಂದು ಕೊನೆಯ ರೋಗಿಯೊಬ್ಬನನ್ನು ಡಿಸಾcರ್ಜ್‌ ಮಾಡಿದ ಅನಂತರ ಆಸ್ಪತ್ರೆಯನ್ನು ಸಂಪೂರ್ಣವಾಗಿ ಬಂದ್‌ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2003ರಲ್ಲಿ ಸಾರ್ಸ್‌ ರೋಗಿಗಳಿಗೆ ಚಿಕಿತ್ಸೆಗೆಂದು ಬಳಸಲಾಗಿದ್ದ ಬೀಜಿಂಗ್‌ನ ಕ್ಸಿಯೋಟಾಂಗ್‌ಶಾನ್‌ ಆಸ್ಪತ್ರೆಯನ್ನು ಇದೀಗ ಕೋವಿಡ್‌-19 ಚಿಕಿತ್ಸೆಗೆ ಬಳಸಲಾಗಿದ್ದು, ಮುಂದಿನ ದಿನಗಳಲ್ಲಿ ಕೊರೊನಾ ಪ್ರಕರಣಗಳನ್ನು ತೆರವುಗೊಳಿಸಿ ಈ ವಿಶೇಷ ಆಸ್ಪತ್ರೆಗಳನ್ನೂ ಮುಚ್ಚಲಾಗುವುದು ಎಂದು ಚೀನದ ಮಾಧ್ಯಮಗಳು ವರದಿ ಮಾಡಿವೆ.

ಚೀನದಲ್ಲಿ ಈಗ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಸುಮಾರು 82 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿತ್ತು. ಆ ಪೈಕಿ 4, 633 ಮಂದಿ ಸಾವಿಗೀಡಾಗಿದ್ದರು. ಪ್ರಸ್ತುತ 600 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಹುತೇಕ ಮಂದಿ ಆಪಾಯದ ಸ್ಥಿತಿಯಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಹೊಸ ಸೋಂಕು ಪ್ರಕರಣಗಳೂ ಕಡಿಮೆಯಾಗಿವೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.