ಈ ಕೋವಿಡ್ ಇನ್ನು ಮುಂದೆ ಪ್ರತೀ ವರ್ಷದ ಅತಿಥಿಯಾಗಬಹುದು, ಎಚ್ಚರ!
Team Udayavani, Apr 30, 2020, 6:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಈಗ ವಿಶ್ವನ್ನೇ ಕಾಡುತ್ತಿರುವ ಕೋವಿಡ್ 19 ವೈರಸ್ ಸೋಂಕು ನಾವು ಆಚರಿಸುವ ಹಬ್ಬಗಳಂತೆ ಪ್ರತಿ ವರ್ಷವೂ ಬರಬಹುದು! ಈ ಮಾರಣಾಂತಿಕ ವೈರಾಣು ಜನ್ಮತಳೆದ ಚೀನದ ತಜ್ಞರು ಈ ರೀತಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ವೈರಸ್ ಬುಡ ಸಮೇತ ನಿರ್ಮೂಲನೆಯಾಗುವ ಯಾವುದೇ ಲಕ್ಷಣಗಳಿಲ್ಲ. ಹೀಗಾಗಿ ಪ್ರತೀ ವರ್ಷ ಕಾಣಿಸಿಕೊಳ್ಳುವ ಮಲೇರಿಯಾ, ಡೆಂಗ್ಯೂ ರೀತಿಯೇ ಕೋವಿಡ್ ಕೂಡ ಸಾಂಕ್ರಾಮಿಕ ಸೋಂಕಾಗಿ ಮರುಕಳಿಸುತ್ತಿರಲೇಬಹುದು.
ಹಾಗೆಯೇ, ಯಾವುದೇ ಲಕ್ಷಣಗಳನ್ನು ಹೊರ ಹಾಕದೆ ವೈರಸ್ ವ್ಯಕ್ತಿಯ ದೇಹದಲ್ಲಿ ಅಡಗಿದ್ದರೆ, ಆ ವ್ಯಕ್ತಿ ತನಗೆ ಅರಿವಿಲ್ಲದೆ ಅದನ್ನು ಇತರರಿಗೂ ಪಸರಿಸುವ ಸಾಧ್ಯತೆ ಹೆಚ್ಚಿರುವ ಕಾರಣ ಸೋಂಕು ಹರಡುವುದನ್ನು ತಡೆಗಟ್ಟುವುದು ಕೂಡ ಕಷ್ಟ ಸಾಧ್ಯ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸಾರ್ಸ್ – ಕೋವ್-2 ವೈರಸ್ ಒಂದು ಸೀಸನಲ್ ಕಾಯಿಲೆ ಆಗಬಹುದು ಎಂದು ಜಗತ್ತಿನ ವಿವಿಧ ದೇಶಗಳ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.