ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡ ರೋಹಿತ್
Team Udayavani, May 1, 2020, 6:22 AM IST
ಮುಂಬಯಿ: ಕಳೆದ 12 ವರ್ಷಗಳಿಂದ ಐಪಿಎಲ್ ತಂಡದ ಆಟಗಾರರೊಂದಿಗೆ ಹುಟ್ಟಿದ ಹಬ್ಬ ಆಚರಿಸಿಕೊಳ್ಳುತ್ತಿದ್ದ “ಹಿಟ್ ಮ್ಯಾನ್’ ಖ್ಯಾತಿಯ ರೋಹಿತ್ ಶರ್ಮ, ಗುರುವಾರ ತಮ್ಮ 33ನೇ ಜನ್ಮದಿನವನ್ನು ಕುಟುಂಬದವರೊಂದಿಗೆ ಸರಳ ರೀತಿಯಲ್ಲಿ ಆಚರಿಸಿ ಸಂಭ್ರಮಿಸಿದರು.
ರೋಹಿತ್ ಶರ್ಮ ಅವರ ಪತ್ನಿ ರಿತಿಕಾ ಮತ್ತು ಪುತ್ರಿ ಸಮೈರಾ ಈ ಖುಷಿಯಲ್ಲಿ ಭಾಗಿಯಾದರು. ಟೀಮ್ ಇಂಡಿಯಾದ ಹಾಲಿ-ಮಾಜಿ ಕ್ರಿಕೆಟಿಗ ರನೇಕರು ರೋಹಿತ್‌ಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪತ್ನಿ ರಿತಿಕಾ “ಹ್ಯಾಪ್ಪಿ ಬರ್ತ್‌ಡೇ, ಲವ್ ಯೂ ರೋ’ ಎಂಬ ಸಂದೇಶದೊಂದಿಗೆ ಗಮನ ಸೆಳೆದರು. ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್ ಜತೆಗಿರುವ ಅನೇಕ ಚಿತ್ರಗಳನ್ನು ಅವರು ಪೋಸ್ಟ್ ಮಾಡಿದರು. ಇದರ ಬೆನ್ನಲ್ಲೇ ಅಭಿಮಾನಿಗಳಿಂದ ಶುಭ ಸಂದೇಶದ ಪ್ರವಾಹವೇ ಹರಿದು ಬಂತು.
ರೋಹಿತ್ ಈ ಸಂದರ್ಭದಲ್ಲಿ ಮಾಧ್ಯಮದವರಿಂದ ಅಂತರ ಕಾಯ್ದುಕೊಂಡಿದ್ದರು. ಕೆಲವು ದಿನಗಳ ಹಿಂದೆ ನೀಡಿದ ಸಂದರ್ಶನವೊಂದರಲ್ಲಿ, “ವಿಶ್ವಕಪ್ ಗೆಲ್ಲುವುದು ನಮ್ಮೆಲ್ಲರ ಕನಸು. ನನ್ನದೂ ಇದೇ ಆಸೆ…’ ಎಂದು ಹೇಳಿದ್ದರು.
ಕೋವಿಡ್-19 ಕಾರಣದಿಂದ ಈ ಬಾರಿಯ ಐಪಿಎಲ್ ನಡೆಯುವುದು ಇನ್ನೂ ಅನಿಶ್ಚಿತತೆಯಲ್ಲೇ ಇರುವುದರಿಂದ ಕ್ರಿಕೆಟಿಗರೆಲ್ಲ ಸದ್ಯ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಾಗಿ ಈ ಅವಧಿಯಲ್ಲಿ ಬರ್ತ್‌ಡೇ ಆಚರಿಸಿಕೊಳ್ಳುವವರಿಗೆ ಇದೊಂದು ಸದವಕಾಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.