ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಪಿಆರ್ ಏಜೆನ್ಸಿ: ಡೊನಾಲ್ಡ್ ಟ್ರಂಪ್ ಆರೋಪ
Team Udayavani, May 1, 2020, 8:41 AM IST
ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಪಿಆರ್ಏಜೆನ್ಸಿ (ಸಾರ್ವಜನಿಕ ಸಂಪರ್ಕ ಸಂಸ್ಥೆ) ಮಾದರಿ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ನಾಚಿಕೆಯಾಗಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕಿಡಿಕಾರಿದ್ದಾರೆ.
ಈಗಾಗಲೇ ಅಮೆರಿಕಾ ಕೋವಿಡ್ -19 ವೈರಸ್ ನಲ್ಲಿ WHO ಪಾತ್ರದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ. ಪ್ರತಿವರ್ಷ ಸುಮಾರು 500 ಮಿಲಿಯನ್ ಡಾಲರ್ ಗಳನ್ನು Who ಗೆ ಪಾವತಿಸಲಾಗುತ್ತಿತ್ತು, ಈ ಬಾರಿ ಆರ್ಥಿಕ ಸಹಾಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದರೇ ಚೀನಾ ಕೇವಲ ವರ್ಷಕ್ಕೆ 38 ಮಿಲಿಯನ್ ಡಾಲರ್ ಪಾವತಿಸುತಿತ್ತು. ಇದು ಇನ್ನೂ ಹೆಚ್ಚಿನದಾಗಿದ್ದರೂ, ಅದು ಅಪ್ರಸ್ತುತವಾಗುತ್ತದೆ. ಪ್ರಪಂಚದಾದ್ಯಂತದ ಲಕ್ಷಾಂತರ ಜನರು ಸಾಯಲು ಕಾರಣವಾಗುವ ತಪ್ಪುಗಳನ್ನು ಎಂದೂ ಕ್ಷಮಿಸಲಾಗದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಏತನ್ಮಧ್ಯೆ, ಈ ವರ್ಷದ ಕೊನೆಯಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು ಚೀನಾಕ್ಕೆ ತಾನು ಮತ್ತೊಮ್ಮೆ ಅಧಿಕಾರಕ್ಕೇರುವುದನ್ನು ನೋಡಲಾಗದೆ ಇಂತಹ ಕೃತ್ಯ ಎಸಗುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಉತ್ತರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.