ನಕಲಿ ಬೀಜ ಮಾರುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿಲ್ಲ: ಸಚಿವ ಬಿ ಸಿ ಪಾಟೀಲ್ ಆಕ್ರೋಶ

Team Udayavani, May 1, 2020, 2:52 PM IST

ನಕಲಿ ಬೀಜ ಮಾರುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿಲ್ಲ: ಸಚಿವ ಬಿ ಸಿ ಪಾಟೀಲ್ ಆಕ್ರೋಶ

ಹಾವೇರಿ: ರಾಜ್ಯದಲ್ಲಿ ಕಳಪೆ ಗುಣಮುಟ್ಟದ ಮತ್ತು ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತುದೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ .ಆದರೆ ಈ ಜಾಲದ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು.

ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಾವೇರಿ, ಧಾರವಾಡ, ಬಳ್ಳಾರಿ 1685 ಕ್ಚಿಂಟಲ್ ಕಳಪೆ ಬೀಜ ವಶಕ್ಕೆ ಪಡೆಯಲಾಗಿದೆ‌. ಮುಸುಕಿನ ಜೋಳ, ಸೂರ್ಯಕಾಂತಿ ಸೇದಂತೆ ಅನೇಕ ಬೀಜ ವಶಪಡಿಸಿಕೊಂಡಿದ್ದಾರೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ. ಇಲ್ಲವದಾರೆ ಆ ಜಾಲ ಹಾಗೆ ಮುಂದುವರೆಯುತ್ತದೆ‌. ಪೊಲೀಸ್ ಇಲಾಖೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲಾ. ಇದು ನನಗೆ ಬಹಳ ನೋವಾಗಿದೆ‌ ಎಂದು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರು.

ನಕಲಿ ಬೀಜದ ಮೂಲ ಆಂಧ್ರಪ್ರದೇಶ, ವಿಜಯವಾಡ ಸೇರಿದಂತೆ ಅನೇಕ ಕಡೆ ಇದೆ‌. ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದೆ ಇರೋದು ವಿಷಾಧನಿಯ. ಈ ಬಗ್ಗೆ ಗೃಹ ಮಂತ್ರಿ, ಡಿಜಿಪಿಗೆ ಪತ್ರ ಬರೆದಿದ್ದೇನೆ.  ಈ ಪ್ರಕರಣದಲ್ಲೂ ಕ್ರಮ ಕೈಗೊಳ್ಳಲು ಹಿಂಜರಿದರೆ ರೈತರಿಗೆ ಅಪಚಾರ ಮಾಡಿದಂತಾಗುತ್ತದೆ. ರೈತರನ್ನು ಜೀವಂತ ಸಮಾಧಿ ಮಾಡುವ ಕಲಸ ಇದು ಎಂದು ಪೊಲೀಸ್ ಇಲಾಖೆ, ಗೃಹ ಇಲಾಖೆ ವಿರುದ್ಧ ಸಚಿವ ಬಿ ಸಿ ಪಾಟೀಲ್ ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಬೀಜ, ಗೊಬ್ಬರದ ಕೊರತೆಯಿಲ್ಲಾ. ಕೀಟ ನಾಶಕಗಳು ಕಳೆಪೆಯಾಗಿರೋದು ಗಮನಕ್ಕೆ ಬಂದಿದೆ. ಅಂತವರ ಮೇಲೆ ಕ್ರಮ ಕೈಗೊಳ್ಳಲು, ಲೈಸೆನ್ಸ್ ರದ್ದು ಮಾಡಲು ಆದೇಶ ಮಾಡಿದ್ದೇನೆ. ಈ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಮೆಕ್ಕೆಜೋಳ ಖರೀದಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. 1760 ರೂಪಾಯಿಗೆ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.