ಮಾಸಾಶನ ನೀಡಲು ಮನವಿ
Team Udayavani, May 1, 2020, 4:36 PM IST
ಮುದಗಲ್ಲ: ಕರವೇ ಸಂಘಟನೆ ಪದಾಧಿಕಾರಿಗಳು ಅಂಚೆ ಕಚೇರಿ ಉಪ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
ಮುದಗಲ್ಲ: ಪಟ್ಟಣದ ಉಪ ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಅಂಗವಿಕಲರ ವೇತನ, ವಿಧವಾ ವೇತನ, ವೃದ್ಧಾಪ್ಯ ವೇತನ ಸಮರ್ಪಕವಾಗಿ ನೀಡುವಂತೆ ಆಗ್ರಹಿಸಿ ಜಿಲ್ಲಾ ಅಂಚೆ ಕಚೇರಿ ಅಧೀಕ್ಷಕರಿಗೆ ಬರೆಯಲಾದ ಮನವಿ ಪತ್ರದಲ್ಲಿ ಕರವೇ ಆಗ್ರಹಿಸಿದೆ.
ಪಟ್ಟಣ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಸುಮಾರು ಹದಿಮೂರು ಸಾವಿರ ಫಲಾನುಭವಿಗಳಿದ್ದಾರೆ. 4-5 ತಿಂಗಳಿಂದ ವೇತನ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ರಾಯಚೂರು ಅಂಚೆ ವಿಭಾಗ ಕಚೇರಿ ಅಧೀಕ್ಷಕರು ಆದಷ್ಟು ಬೇಗ ಫಲಾನುಭವಿಗಳಿಗೆ ತಿಂಗಳ ವೇತನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಲಾಯಿತು. ಪಟ್ಟಣದ ಉಪ ಅಂಚೆ ಅಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಮುದಗಲ್ ಘಟಕದ ಅಧ್ಯಕ್ಷ ಎಸ್. ಎ. ನಯೀಮ್, ಮಹಾಂತೇಶ ಮತ್ತು ನಾಗರಾಜ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.