ಫಿಫಾ ವಿಶ್ವಕಪ್ ರಾಯಭಾರಿಗೆ ಕೋವಿಡ್-19 ಸೋಂಕು
Team Udayavani, May 2, 2020, 5:42 AM IST
ಸಾಂದರ್ಭಿಕ ಚಿತ್ರ.
ಕತಾರ್: 2022ರ ಕತಾರ್ ವಿಶ್ವಕಪ್ ಫುಟ್‌ಬಾಲ್ ಕೂಟದ ರಾಯಭಾರಿಯ ಕೋವಿಡ್-19 ವೈರಸ್ ಪರೀಕ್ಷೆಯ ವರದಿಯಲ್ಲಿ ಪಾಸಿಟಿವ್ ಬಂದಿದೆ ಎಂದು ಕೂಟದ ಸಂಘಟಕರು ತಿಳಿಸಿದ್ದಾರೆ.
“ರಾಯಭಾರಿ ಆಗಿರುವ ನಿವೃತ್ತ ಕತಾರ್‌ನ ಮಿಡ್‌ಫಿಲ್ಡರ್ 54ರ ಹರೆಯದ ಆದೆಲ್ ಖಾಮಿಸ್ ದುರದೃಷ್ಟವಶಾತ್ ಕೋವಿಡ್-19 ಸೊಂಕಿಗೆ ತುತ್ತಾಗಿದ್ದಾರೆ. ಅವರ ಸಹಿತ ಸೋಂಕಿಗೆ ಸಿಲುಕಿದ ಎಲ್ಲರೂ ಶೀಘ್ರ ಗುಣಮುಖರಾಗಲಿ’ ಎಂದು ಕೂಟದ ಸಂಘಟಕರು ಟ್ವೀಟ್ ಮೂಲಕ ಹಾರೈಸಿದ್ದಾರೆ.
2022ರ ಫುಟ್‌ಬಾಲ್ ಕೂಟಕ್ಕಾಗಿ ವಿವಿಧ ಕಡೆ ಕ್ರೀಡಾಂಗಣಗಳ ನಿಮಾರ್ಣ ಕಾರ್ಯ ಸಾಗತ್ತಿದ್ದು, ಹಲವು ಮಂದಿ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ
MUST WATCH
ಹೊಸ ಸೇರ್ಪಡೆ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.