ಬೆಳಗಾವಿ: ಐವರು ಕೋವಿಡ್ ಸೋಂಕಿತರು ಗುಣುಮಖರಾಗಿ ಬಿಡುಗಡೆ
Team Udayavani, May 2, 2020, 4:39 PM IST
ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಐವರು ಸಂಪೂರ್ಣ ಗುಣಮುಖರಾಗಿದ್ದು, ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ಪಿ- 282, ಪಿ-285, ಪಿ-286 ಮತ್ತು ಪಿ-288 ಹಾಗೂ ಒಬ್ಬ ಪುರುಷ ಪಿ-283 ಬಿಡುಗಡೆ ಹೊಂದಿರುತ್ತಾರೆ.
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಇದೀಗ ಒಟ್ಟಾರೆ 15 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಇದರಲ್ಲಿ 25 ಜನರು ಮೃತರಾಗಿದ್ದು, 255 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ. ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ
Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.