ಮುಂಜಾಗ್ರತ ಕ್ರಮ ಪಾಲಿಸಿ: ನಾಗರಾಳ
Team Udayavani, May 3, 2020, 1:22 PM IST
ಹುನಗುಂದ: ಕೋವಿಡ್ 19 ವೈರಸ್ ಹರಡದಂತೆ ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ನೀಡುತ್ತಿರುವ ಮುಂಜಾಗ್ರತಾ ಕ್ರಮ ಹಾಗೂ ಸಲಹೆ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸಬೇಕೆಂದು ತಹಶೀಲ್ದಾರ್ ಬಸವರಾಜ ನಾಗರಾಳ ಹೇಳಿದರು.
ಪಟ್ಟಣದ ಶ್ರೀ ಪುಟ್ಟರಾಜ ಗವಾಯಿಗಳ ಅಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಬಡ ಅಂಗವಿಕಲರಿಗೆ ನೀಡಿದ ಆಹಾರ ಕಿಟ್ ಮತ್ತು ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಸಮಸ್ಯೆ ಬಂದರೂ ಅಧೈರ್ಯಗೊಳ್ಳದೆ ಮತ್ತೂಬ್ಬರ ಜತೆ ಹಂಚಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಾಣಬೇಕು. ಸರಕಾರದಿಂದ ಬರುವಎಲ್ಲ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಮತ್ತೂಬ್ಬರಿ ಮಾದರಿ ಜೀವನ ಸಾಗಿಸಬೇಕೆಂದರು.
ಸಿಪಿಐ ಅಯ್ಯನಗೌಡ ಪಾಟೀಲ, ಮಾತನಾಡಿ ಕೋವಿಡ್-19 ಮಹಾಮಾರಿ ರೋಗ ಹರಡುತ್ತದೆ ಎಂಬ ಭಯ ಬೇಡ, ಎಚ್ಚರಿಕೆ ವಹಿಸಬೇಕು. ಜಿಲ್ಲೆ ಹಾಗೂ ತಾಲೂಕುಗಳಲ್ಲಿ ತಾಲೂಕು ಆಡಳಿತ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಪುರಸಭೆ ಇಲಾಖೆಗಳು ರೋಗ ಹರಡದಂತೆ ಶ್ರಮ ವಹಿಸುತ್ತಿವೆ. ಅದರ ಜತೆಗೆ ಸಾರ್ವಜನಿಕರ ಸಹಕಾರವು ಮುಖ್ಯ ಎಂದರು.
ಸಂಘದ ಅಧ್ಯಕ್ಷ ಸಂಗಮೇಶ ಭಾವಿಕಟ್ಟಿ, ಸಂಘದ ಉಪಾಧ್ಯಕ್ಷ ಶಿವು ಶಿರಗುಂಪಿ, ನಗರ ಪುನರ್ವಸತಿ ಕಾರ್ಯಕರ್ತ ತಿಪ್ಪಣ್ಣ ಕುರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.