ಆರ್ಭಟಿಸಿದ ಬಿರುಗಾಳಿ ಮಳೆ

Team Udayavani, May 3, 2020, 4:57 PM IST

ಆರ್ಭಟಿಸಿದ ಬಿರುಗಾಳಿ ಮಳೆ

ಹಳಿಯಾಳ: ಪಟ್ಟಣದಲ್ಲಿ ಶನಿವಾರ ಆರ್ಭಟಿಸಿದ ಬಿರುಗಾಳಿ ಆಲಿಕಲ್ಲು ಮಳೆಗೆ ಜನ ತತ್ತರಿಸಿದ್ದಾರೆ. ಗುರುವಾರವೂ ಸಾಯಂಕಾಲ ಭಾರಿ ಬಿರುಗಾಳಿ, ಸಿಡಿಲು, ಗುಡುಗಿನಿಂದ ಕೂಡಿ ಭಾರಿ ವರ್ಷಧಾರೆಯಾಗಿ ಅಪಾರ ಹಾನಿ ಸಂಭವಿಸಿತ್ತು. ಈಗ ಮತ್ತೆ ಶನಿವಾರ ಭಾರಿ ಬಿರುಗಾಳಿಯೊಂದಿಗೆ ಸುಮಾರು ಒಂದೂವರೆ ಗಂಟೆ ಸುರಿದ ಆಲಿಕಲ್ಲು ಮಳೆಗೆ ಅಪಾರ ಹಾನಿಯಾಗಿದೆ.

ಪಟ್ಟಣದ ಅನೇಕ ಬಡಾವಣೆಗಳಲ್ಲಿ ಮನೆಗಳ ಮೇಲಿನ ಶೆಡ್‌ (ಛಾವಣಿ) ಕಬ್ಬಿಣದ ಎಂಗಲ್‌ ಸಮೇತ ಹಾರಿ ರಸ್ತೆ ಮೇಲೆ ಬಿದ್ದಿವೆ. 10ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ. ವಿಧಾನ ಪರಿಷತ್‌ ಸದಸ್ಯರ ಕಚೇರಿ, ಸುನೀಲ್‌ ಹೆಗಡೆ ಅವರ ಪೆಟ್ರೋಲ್‌ ಪಂಪ್‌ ಎದುರಿಗೆ, ದುರ್ಗಾನಗರದಲ್ಲಿ ಇನ್ನೂ ಅನೇಕ ಕಡೆಗಳಲ್ಲಿ ಮರಗಳು ಉರುಳಿದ್ದರೆ ಅನೇಕ ಕಡೆಗಳಲ್ಲಿ ಮರಗಳ ಟೊಂಗೆಗಳು ಮುರಿದು ಬಿದ್ದಿವೆ. ಮಳೆ, ಬಿರುಗಾಳಿ ರಭಸಕ್ಕೆ ಹಲವೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು… ಭಾರೀ ಬಿರುಗಾಳಿ ಮಳೆಗೆ ವಿದ್ಯುತ್‌ ವ್ಯತ್ಯಯವಾಗಿದ್ದು ಹಳಿಯಾಳ ಕತ್ತಲೆಯಲ್ಲಿ ಮುಳುಗಿದೆ. ಸಾವಿರಾರು ಮರಗಳಲ್ಲಿನ ಮಾವಿನ ಫಸಲು ನೆಲಕಚ್ಚಿ ರೈತರು ಕೋಟ್ಯಂತರ ರೂ ನಷ್ಟ ಅನುಭವಿಸಿದ್ದಾರೆ.

ಟಾಪ್ ನ್ಯೂಸ್

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

Food

2024ರಲ್ಲಿ ಗೂಗಲ್ ನಲ್ಲಿ ಹೆಚ್ಚು ಹುಡುಕಲ್ಪಟ್ಟ ಟಾಪ್-10 ರೆಸಿಪಿ ಯಾವುದು ಗೊತ್ತಾ?

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

Priyana-Bag-Poli

Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

1-ankol

Ankola; ಮನೆ ಮಂದಿ ಮಲಗಿರುವಾಗಲೇ ಕನ್ನ: ದೇವರ ಮೂರ್ತಿಗಳನ್ನೇ ಕದ್ದೊಯ್ದರು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

5-belagavi

KSDL ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ

Food

2024ರಲ್ಲಿ ಗೂಗಲ್ ನಲ್ಲಿ ಹೆಚ್ಚು ಹುಡುಕಲ್ಪಟ್ಟ ಟಾಪ್-10 ರೆಸಿಪಿ ಯಾವುದು ಗೊತ್ತಾ?

4-panaji

Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

Priyana-Bag-Poli

Signature Bag: ನಿನ್ನೆ ಪ್ಯಾಲೆಸ್ತೀನ್ ಬೆಂಬಲ, ಇಂದು ಬಾಂಗ್ಲಾ ಪರ ಕೈ ಚೀಲ ತಂದ ಸಂಸದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.