ಉದ್ಯಾನವನ ಪ್ರಾಣಿಗಳ ರಕ್ಷಣೆಗೆ ಅಧಿಕಾರಿಗಳ ಚಿಂತನೆ

Team Udayavani, May 3, 2020, 6:54 PM IST

ಉದ್ಯಾನವನ ಪ್ರಾಣಿಗಳ ರಕ್ಷಣೆಗೆ ಅಧಿಕಾರಿಗಳ ಚಿಂತನೆ

ಆನೇಕಲ್‌: ಕೋವಿಡ್ 19 ಲಾಕ್‌ಡೌನ್‌ ಮುಗಿದ ನಂತರವೂ ಪರಿಸ್ಥಿತಿ ಅವಲೋಕಿಸಿ ಬನ್ನೇರುಘಟ್ಟ ಉದ್ಯಾನವನಕ್ಕೆ ಬರುವ ಪ್ರವಾಸಿಗರು ಸಾಮಾಜಿಕ ಅಂತರವನ್ನು ಹೇಗೆ ಕಾಪಾಡಿಕೊಳ್ಳಬೇಕೆಂಬ ಕುರಿತು ಉದ್ಯಾನವನದ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ.

ತಾತ್ಕಾಲಿಕ ಬ್ರೇಕ್‌: ಉದ್ಯಾನವನದ ಪಿಕ್‌ನಿಕ್‌ ಕಾರ್ನರ್‌, ಸಫಾರಿ, ಚಿಟ್ಟೆ ಉದ್ಯಾನವನ, ಬೋಟಿಂಗ್‌ ಸೇರಿದಂತೆ ವಿವಿಧ ಕಡೆ ಇಂತಿಷ್ಟು ಸಮಯ, ಇಂತಿಷ್ಟೇ ಅಂತರ ಕಾಪಾಡಿಕೊಳ್ಳಬೇಕೆಂಬ ನಿಯಮ ಜಾರಿಗೆ ತರಲಿದ್ದಾರೆ.

ಆನ್‌ಲೈನ್‌ ಟಿಕೆಟ್‌ ಮಾತ್ರ: ಕೌಂಟರ್‌ ಬಳಿ ಟಿಕೆಟ್‌ ಪಡೆದು ಪ್ರವೇಶಿಸುತ್ತಿದ್ದರು. ಆದರೆ, ಇನ್ನು ಮುಂದೆ ಆನ್‌ಲೈನ್‌ನಲ್ಲಿ ಟಿಕೆಟ್‌ ಪಡೆದವರಿಗಷ್ಟೇ ಪ್ರವೇಶ ನೀಡಲಿದ್ದಾರೆ. ಅದೂ ದಿನ ಒಂದಕ್ಕೆ ಇಂತಿಷ್ಟು ಪ್ರವಾಸಿಗರಿಗೆ ಮಾತ್ರ ಅವಕಾಶವಿದೆ. ಮೃಗಾಲಯ ವೀಕ್ಷಣೆಗೆ ಕೇವಲ 2 ಗಂಟೆ ನಿಗದಿ ಮಾಡಲಾಗಿದ್ದು ಕೇವಲ 2 ಸಾವಿರ ಪ್ರವಾಸಿಗರು ವೀಕ್ಷಣೆ ಮಾಡಬಹುದಾಗಿದೆ ಎಂಬ ಲೆಕ್ಕಾಚಾರದಲ್ಲಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಅಂತರಕ್ಕೆ ಛತ್ರಿ ಬಳಕೆ :  ಉದ್ಯಾನವನ ಆರಂಭದ ಬಳಿಕ ನಿಗದಿತ ಗುಂಪು, ಕುಟುಂಬಗಳಿಗೆ ಪ್ರವೇಶ ದ್ವಾರದಲ್ಲೇ ಒಂದು ಛತ್ರಿ ನೀಡಲಾಗುವುದು. ಅದಕ್ಕೊಂದು ಹೆಸರು ಅಥವಾ ಬಣ್ಣ ನೀಡಲಾಗುವುದು. ಹೀಗೆ ಒಂದು ಕುಟುಂಬ ಮತ್ತೂಂದು ಕುಟುಂಬದ ನಡುವೆ ಛತ್ರಿಗಳು ಸಹಜವಾಗಿ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ.

ಉದ್ಯಾನವನಕ್ಕೆ 1 ದಿನದಲ್ಲಿ 23000 ಸಾವಿರ ಪ್ರವಾಸಿಗರು ಭೇಟಿ ನೀಡಿರುವ ನಿದರ್ಶನಗಳಿವೆ. ಹೀಗಾಗಿ ಹಲವು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್‌ -19 ಪರಿಸ್ಥಿತಿ ಅವಲೋಕಿಸಿ ಉದ್ಯಾನವನ ಆರಂಭಿಸಲಾಗುವುದು. ವನಶ್ರೀ ಪಿನ್‌ ಸಿಂಗ್‌, ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕರು

ಟಾಪ್ ನ್ಯೂಸ್

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.