ಕ್ರೀಡಾಪಟುಗಳ ಕೃಷಿ ಕಾಯಕ !
Team Udayavani, May 4, 2020, 6:08 AM IST
ರೋಹ್ಟಕ್: ಲಾಕ್‌ಡೌನ್ ಸಮಯದಲ್ಲಿ ಉತ್ತರ ಭಾರತದ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಕುಟುಂಬದವರೊಂದಿಗೆ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡ ದೃಶ್ಯಗಳು.
ಹರ್ಯಾಣದಲ್ಲಿ ಹಾಕಿ ಆಟಗಾರ್ತಿ ಪೂನಂ ರಾಣಿ ಮಲಿಕ್ ಗದ್ದೆಗೆ ಇಳಿದು ಗೋಧಿ ಕಟಾವಿಗೆ ನೆರವಾಗುತ್ತಿದ್ದಾರೆ. “ಮಳೆ ಕಾರಣ 2 ಎಕರೆಗಳಷ್ಟು ಬೆಳೆಯಲ್ಲಿ ಇನ್ನೂ ಅರ್ಧದಷ್ಟು ಕಟಾವು ಆಗಿಲ್ಲ. ನೀರು ನಿಂತ ಕಾರಣ ಯಂತ್ರವನ್ನೂ ಬಳಸುವ ಹಾಗಿಲ್ಲ. ಹೀಗಾಗಿ ಕತ್ತಿಯನ್ನೇ ಹಿಡಿಯಬೇಕು’ ಎನ್ನುತ್ತಾರೆ ಪೂನಂ. ಇನ್ನೊಂದೆಡೆ ಬಾಕ್ಸರ್ ಅಮಿತ್ ಪಂಘಲ್ ಗೋಧಿ ಮೂಟೆಯನ್ನು ಟ್ರಕ್‌ಗೆ ತುಂಬಿಸಲು ಸಿದ್ಧತೆ ಮಾಡುತ್ತಿದ್ದಾರೆ. ಈ ಕೆಲಸ ತನಗೆ ಸಂಪೂರ್ಣ ತೃಪ್ತಿ ಕೊಟ್ಟಿದೆ ಎನ್ನುತ್ತಾರೆ ಪಂಘಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.