ಶಾಲೆಗಳಲ್ಲಿ ಮಕ್ಕಳಿಗೆ ಸಾಮಾಜಿಕ ಅಂತರ ; ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ
Team Udayavani, May 4, 2020, 1:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳ ಆವರಣಗಳಲ್ಲಿ, ತರಗತಿಗಳಲ್ಲಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗಸೂಚಿಗಳನ್ನು ರೂಪಿಸಿದೆ.
ನೂತನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಶಿಕ್ಷಣ ಸಂಸ್ಥೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.
– ತರಗತಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
– ಶಾಲಾ ಸಮವಸ್ತ್ರದ ಜತೆ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ.
– ಶಾಲೆಗಳಲ್ಲಿ ಪ್ರಾರ್ಥನೆಗೆ ಮಕ್ಕಳು ಗುಂಪಾಗಿ ಸೇರುವುದಕ್ಕೆ, ಆಟದ ಮೈದಾನಗಳಲ್ಲಿ ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ.
– ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
– ಶೌಚಾಲಯಗಳು, ಉಪಾಹಾರ ಗೃಹಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಕ್ಕಳಿಗೆ ಸೂಕ್ತ ತಿಳಿವಳಿಕೆ ನೀಡುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.