“ಇಂದಿನಿಂದ ತಲಪಾಡಿಯಲ್ಲಿ 100 ಹೆಲ್ಪ್ ಡೆಸ್ಕ್ ಗಳು’


Team Udayavani, May 4, 2020, 5:11 AM IST

“ಇಂದಿನಿಂದ ತಲಪಾಡಿಯಲ್ಲಿ 100 ಹೆಲ್ಪ್ ಡೆಸ್ಕ್ ಗಳು’

ಸಾಂದರ್ಭಿಕ ಚಿತ್ರ.

ಕಾಸರಗೋಡು: ತಲಪಾಡಿಯಲ್ಲಿ 100 ಹೆಲ್ಪ್ ಡೆಸ್ಕ್ ಗಳು ಮೇ 4ರಿಂದ ಕಾರ್ಯಾಚರಿಸಲಿವೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದ್ದಾರೆ.

ರಾ. ಹೆ.ಗಳಾಗಿರುವ 66, 47, 48ರ ಮೂಲಕ ಕೇರಳ ಮೂಲದ ವ್ಯಕ್ತಿಗಳು ಊರಿಗೆ ಮರಳುವ ಸಾಧ್ಯತೆಗಳಿದ್ದು, ಅವರ ಆರೋಗ್ಯ ತಪಾಸಣೆ ಸಹಿತ ಸೌಲಭ್ಯಗಳಿಗಾಗಿ ಹೆಲ್ಪ್ ಡೆಸ್ಕ್ ಕಾರ್ಯಾಚರಿಸಲಿವೆ ಎಂದು ಅವರು ತಿಳಿಸಿದರು.

ಬೆಳಗ್ಗೆ 8ರಿಂದ ತಲಪಾಡಿಯ ಚೆಕ್‌ ಪೋಸ್ಟ್‌ ನಲ್ಲಿ 100 ಹೆಲ್ಪ್ ಡೆಸ್ಕ್ ಗಳು’ಕಾರ್ಯಪ್ರವೃತ್ತವಾಗಲಿವೆ. ಕೋವಿಡ್‌ – 19 ತಡೆ ಚಟುವಟಿಕೆಗಳ ಅಂಗವಾಗಿ ನಡೆದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾಧಿಕಾರಿ ಈ ಬಗ್ಗೆ ತಿಳಿಸಿದರು.

ಜಮ್ಮು-ಕಾಶ್ಮೀರ, ಪಂಜಾಬ್‌, ಹರಿಯಾಣ, ರಾಜಸ್ಥಾನ, ಮಧ್ಯ ಪ್ರದೇಶ, ಗುಜರಾತ್‌, ಉತ್ತರ ಪ್ರದೇಶ, ದಿಲ್ಲಿ, ಬಿಹಾರ ಸಹಿತ ವಿವಿಧೆಡೆಗಳಿಂದ ಸುಮಾರು 4,500 ಮಂದಿ ಸರಕಾರದ ವೆಬ್‌ ಸೈಟ್‌ನಲ್ಲಿ ಈಗಾಗಲೇ ಹೆಸರು ನೋಂದಾಯಿಸಿದ್ದಾರೆ.

ಕರ್ನಾಟಕದಿಂದ ಜಿಲ್ಲೆಯ ಗಡಿಗೆ ತಲುಪುವ ಪ್ರತಿ ವಾಹನಕ್ಕೆ ರಸ್ತೆ ಸಾರಿಗೆ ಅಧಿಕಾರಿ, ಪೊಲೀಸರು ಒಂದರಿಂದ 100ರ ವರೆಗಿನ ಟೋಕನ್‌ ಈ ವೇಳೆ ನೀಡುವರು. ಈ ಟೋಕನ್‌ ಪ್ರಕಾರ ಮಾತ್ರ ಹೆಲ್ಪ್ ಡೆಸ್ಕ್ ಗಳಿಗೆ ಕ್ಯಾಪ್ಟನ್‌/ಡ್ರೈವರ್‌ ದಾಖಲೆಗಳ ಸಹಿತ ಪರಿಶೀಲನೆಗಾಗಿ ತೆರಳಬೇಕು. ಯಾವುದೇ ರೀತಿಯ ರೋಗ ಲಕ್ಷಣಗಳು ಇದ್ದಲ್ಲಿ ತತ್‌ಕ್ಷಣ ವೈದ್ಯಾಧಿಕಾರಿ ತಪಾಸಣೆ ನಡೆಸುವ ನಿಟ್ಟಿನಲ್ಲಿ ತಪಾಸಣೆ ಕೇಂದ್ರಕ್ಕೆ ಅವರನ್ನು ಒಯ್ಯಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇಂದಿನಿಂದ ವಿನಾಯಿತಿ ವಿಸ್ತರಣೆ
ಕಾಸರಗೋಡು ಜಿಲ್ಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 5 ಗಂಟೆ ವರೆಗೆ ನೀಡಲಾಗಿದ್ದ ವಿನಾಯಿತಿಯನ್ನು ಮೇ 4ರಿಂದ ಬೆಳಗ್ಗೆ 7ರಿಂದ ಸಂಜೆ 5 ಗಂಟೆ ವರೆಗೆ ವಿಸ್ತರಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.