ಹಾವೇರಿಯಲ್ಲೂ ಒಕ್ಕರಿಸಿದ ಮಹಾಮಾರಿ ಕೋವಿಡ್: ಪುಣೆಯಿಂದ ಬಂದ ವ್ಯಕ್ತಿಗೆ ಸೋಂಕು
Team Udayavani, May 4, 2020, 12:20 PM IST
ಹಾವೇರಿ: ಪುಣೆಯಿಂದ ಬಂದ ವ್ಯಕ್ತಿಗೆ ಸೋಂಕು ತಾಗಿರುವುದು ದೃಢವಾಗಿದ್ದು, ಯಾವುದೇ ಸೋಂಕು ಪ್ರಕರಣವಿಲ್ಲದೆ ನೆಮ್ಮದಿಯಿಂದ ಇದ್ದ ಹಾವೇರಿ ಜನತೆಗೆ ಆಘಾತ ನೀಡಿದೆ.
ಜಿಲ್ಲೆಯಲ್ಲಿ ಮೊದಲ ಕೋವಿಡ್ ಸೋಂಕು ಪತ್ತೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸ್ಪಷ್ಟಪಡಿಸಿದ್ದಾರೆ.
ಸದ್ಯ ಸೋಂಕಿತ ವ್ಯಕ್ತಿಯು ತನ್ನಅಣ್ಣ ಮತ್ತು ಮಗನೊಂದಿಗೆ ಮುಂಬೈಯಿಂದ ಟ್ರಕ್ ಮೂಲಕ ಪುಣೆಗೆ ಬಂದಿದ್ದ. ನಂತರ ಮೂವರು ಏಪ್ರೀಲ್ 29 ಕ್ಕೆ ಪುಣೆಯಿಂದ ಹಾವೇರಿಯ ಸವಣೂರಿನ ಸ್ವಗ್ರಹಕ್ಕೆ ತೆರಳಿದ್ದರು.
ಉಳಿದವರ ವೈದ್ಯಕೀಯ ವರದಿ ಇಂದು ಸಂಜೆ ಕೈ ಸೇರಲಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.