ಕಲಬುರಗಿಯಲ್ಲಿ‌ ಕೋವಿಡ್-19 ಮಹಾಮಾರಿಗೆ ಆರನೇ ಬಲಿ

Team Udayavani, May 4, 2020, 1:03 PM IST

ಕಲಬುರಗಿಯಲ್ಲಿ‌ ಕೋವಿಡ್-19 ಮಹಾಮಾರಿಗೆ ಆರನೇ ಬಲಿ

ಕಲಬುರಗಿ: ದೇಶದಲ್ಲೇ ಮೊದಲು ಕೋವಿಡ್-19 ಸೋಂಕಿಗೆ ಬಲಿಯಾದ ಕಲಬುರಗಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಆರು ಜನರು ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.

ಉಸಿರಾಟ ಸಮಸ್ಯೆಯಿಂದ ದಿಂದ ಬಳಲುತ್ತಿದ್ದ 56 ವರ್ಷದ ವ್ಯಕ್ತಿ ಕೋವಿಡ್ -19 ಸೋಂಕಿನಿಂದ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ.‌ ಖಚಿತ ಪಡಿಸಿದ್ದಾರೆ.

ಇಲ್ಲಿನ ಪುಟಾಣಿ‌ ಗಲ್ಲಿ ನಿವಾಸಿಯಾದ ಮೃತ ವ್ಯಕ್ತಿ (ಪಿ-587)ಗೆ‌ ಮೇ 1ರಂದು ಕೋವಿಡ್ ಸೋಂಕು ದೃಢಪಟ್ಟಿತ್ತು. ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ರಾಜ್ಯದಲ್ಲಿ ರವಿವಾರ ಸಂಜೆಯ ನಂತರ 28 ಜನರಿಗೆ ಸೋಂಕು ದೃಢವಾಗದ್ದು, ಕಲಬುರಗಿಯಲ್ಲೂ ಇಬ್ಬರಿಗೆ ಕೋವಿಡ್-19 ಸೋಂಕು ತಾಗಿರುವುದು ಖಚಿತವಾಗಿದೆ.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.