ಪಡಿತರ ವಿತರಣೆಯಲ್ಲಿ ಮೋಸ

Team Udayavani, May 4, 2020, 6:07 PM IST

ಪಡಿತರ ವಿತರಣೆಯಲ್ಲಿ ಮೋಸ

ಮದ್ದೂರು: ಕೋವಿಡ್‌-19 ಹಿನ್ನೆಲೆಯಲ್ಲಿ ಸರ್ಕಾರ ಎರಡು ತಿಂಗಳ ಪಡಿತರ ವಿತರಣೆ ಮಾಡುವಂತೆ ಸರ್ಕಾರ ಸೂಚನೆ ನೀಡಿದ್ದರೂ ತಾಲೂಕಿನ ಬೋರಾಪುರ ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಆದೇಶದಂತೆ ಪಡಿತರ ಪದಾರ್ಥ ನೀಡದಿರುವುದು ಬೆಳಕಿಗೆ ಬಂದಿದೆ.

ಬೋರಾಪುರ ನ್ಯಾಯಬೆಲೆ ಅಂಗಡಿಯಲ್ಲಿ ಕೇಂದ್ರ ಸರ್ಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಪ್ರತಿ ಕಾರ್ಡ್‌ಗೆ 35 ಕೇಜಿಯಂತೆ 2 ತಿಂಗಳಿಗೆ 70 ಕೇಜಿಅಕ್ಕಿ ಯನ್ನು ಹಂಚಿಕೆ ಮಾಡಿದ್ದಾರೆ. ನ್ಯಾಯ ಬೆಲೆ ಅಂಗಡಿ ಮಾಲೀಕರು ಯಾವ ಕಾರ್ಡ್‌ದಾರರಿಗೂ ಸರ್ಕಾರದ ಹಂಚಿಕೆಯಂತೆ ಅಕ್ಕಿ ವಿತರಣೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ತಹಶೀಲ್ದಾರರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಮದ್ದೂರು ತಹಶೀಲ್ದಾರ್‌ ಅವರಿಗೆ ದೂರು ನೀಡಿದಾಗ ಅವರು ಸ್ಥಳ ಪರಿಶೀಲನೆ ನಡೆಸಿದ್ದಲ್ಲದೆ, ಪಡಿತರ ಕಾರ್ಡ್‌ದಾರರಿಂದ ಮಹಜರ್‌ ಮಾಡಲು ಸ್ಥಳಕ್ಕೆ ಬಂದಿದ್ದ ಆಹಾರ ನಿರೀಕ್ಷಕರಿಬ್ಬರೂ ಸಾರ್ವಜನಿಕರಿಂದ ಅಹವಾಲು ಪಡೆದು ಕಾರ್ಡ್‌ದಾರರಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಆದರೆ, ಆ ಸಮಯದಲ್ಲಿ ನಮಗೆ ಅಂತ್ಯೋದಯ ಕಾರ್ಡ್‌ದಾರರಿಗೆ 70 ಕೇಜಿ ಅಕ್ಕಿ ಬಂದಿರುವ ಮಾಹಿತಿ ತಿಳಿದಿರಲಿಲ್ಲವೆನ್ನ ಲಾಗಿದೆ. ತದನಂತರದಲ್ಲಿ ಪಡಿತರ ವಿತರಣೆ ಮಾಡಿದ ಚೆಕ್‌ ಲಿಸ್ಟ್‌ಗೂ ಕಾರ್ಡ್‌ಗಳಲ್ಲಿ ನಮೂದಿಸಿರುವ ಪ್ರಮಾಣಕ್ಕೂ ತಾಳೆ ಮಾಡಿ ನೋಡಿದಾಗ ವ್ಯತ್ಯಾಸವಿರುವುದು ಕಂಡುಬಂದಿರುವುದಾಗಿ ಹೇಳಿದ್ದಾರೆ. ನ್ಯಾಯಬೆಲೆ ಅಂಗಡಿ ಮಾಲೀಕರು ಸುಮಾರು ವರ್ಷಗಳಿಂದ ಪಡಿತರ ಚೀಟಿದಾರರಿಗೆ ವಂಚಿಸುತ್ತಲೇ ಬಂದಿದ್ದು, ಕೂಡಲೇ ಸ್ಥಳ ಪರಿಶೀಲನೆ ನಡೆಸಿ ನ್ಯಾಯಬೆಲೆ ಅಂಗಡಿಯ ಪರವಾ ನಗಿ ರದ್ದುಪಡಿಸಬೇಕ. ಇದಕ್ಕೆ ಬದಲಿ ವ್ಯವಸ್ಥೆಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೀಡುವಂತೆ ಗ್ರಾಪಂ ಸದಸ್ಯ ಬಿ.ಎ.ಪ್ರಕಾಶ್‌, ಬಿ.ಸಿ.ಕೃಷ್ಣ, ಲಕ್ಷ್ಮಮ್ಮ, ಹುಚ್ಚಯ್ಯ, ತಮ್ಮಯ್ಯ, ಸೋಮಶೇಖರ, ಸಂತೋಷ್‌, ಮಹೇಶ್‌, ಕುಮಾರ, ಮಂಜುಳಾ, ಸುನೀತಾ, ಬಸವರಾಜು, ಆನಂದ ಇತರರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.