ಕಳಚಿದ ಸಾರಸ್ವತ ಲೋಕ ಕೊಂಡಿ: ರೇವಣ್ಣ
Team Udayavani, May 4, 2020, 6:38 PM IST
ಮಾಗಡಿ: ಕನ್ನಡ ಸಾರತ್ವ ಲೋಕದ ಕೊಂಡಿಯೊಂದು ಕಳಚಿಕೊಂಡಿದ್ದು, ತುಂಬಲಾರದ ನಷ್ಟ ಉಂಟಾಗಿದೆ ಎಂದು ಎಂಎಲ್‌ಸಿ ಎಚ್ .ಎಂ. ರೇವಣ್ಣ ಗುಣಗಾನ ಮಾಡಿದರು.
ಪಟ್ಟಣದ ತೋಟದ ಮನೆಯಂಗಳದಲ್ಲಿ ನಿತ್ಯೋತ್ಸವ ಡಾ.ನಿಸಾರ್ ಅಹ್ಮದ್ ಅವರಿಗೆ ಶ್ರದ್ಧಾಂಜಲಿ ಕಾಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಮಾತನಾಡಿದರು. ಸಾಹಿತ್ಯ ಲೋಕಕ್ಕೆ ಡಾ.ನಿಸಾರ್ ಅಹ್ಮದ್ ಕೊಡುಗೆ ಅನನ್ಯವಾದುದು. ಅವರು ನನ್ನ ನೆಚ್ಚಿನ ಗುರುಗಳು. ನಾನು ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ತೆರಳಿ ವಿಜ್ಞಾನ ಕಾಲೇಜಿಗೆ ಸೇರಿದ ಸಂದರ್ಭದಲ್ಲಿ ಡಾ.ನಿಸಾರ್ ಅಹ್ಮದ್ ಪ್ರೇರಣೆಯಿಂದ ಮೊಟ್ಟಮೊದಲು ಕನ್ನಡದಲ್ಲಿ ಭಾಷಣ ಮಾಡಿ ಮೆಚ್ಚುಗೆ ಪಡೆದುಕೊಂಡಿದ್ದೆ ಎಂದರು.
ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜಪ್ಪ, ವಕೀಲ ರುದ್ರಾಚಾರ್, ಹಿರಿಯ ಚಿಕ್ಕ ಅರವಯ್ಯ, ಯುವ ಕಾಂಗ್ರೆಸ್ ಕಾರ್ಯದರ್ಶಿ ಶಶಾಂಕ್ ರೇವಣ್ಣ, ಎಲ್‌ಐಸಿ ಶಿವಕುಮಾರ್, ತೇಜಾ, ಶಂಕರ್, ಬಸವರಾಜು, ನಾಗರಾಜು, ಮೂರ್ತಿ,ಹೊಸಪೇಟೆ ಚಂದ್ರಯ್ಯ ಎಚ್.ಜೆ.ಪುರುಷೋತ್ತಮ್, ಮಂಜುನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.