ಆರೋಗ್ಯ ನೋಂದಣಿಗೆ ಚಿಂತನೆ: ಡಾ.ಸುಧಾಕರ್
Team Udayavani, May 5, 2020, 6:39 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರೋಗ್ಯ ನೋಂದಣಿ (ಹೆಲ್ತ್ ರಿಜಿಸ್ಟರ್) ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ತಿಳಿಸಿದರು.
ಹಲವು ದಿನಗಳಿಂದ ಬೆಂಗಳೂರಿನ ನಿವಾಸದಲ್ಲಿ ಕ್ವಾರಂಟೈನ್ನಲ್ಲಿದ್ದು ಸೋಮವಾರ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳ ಜತೆ ವೀಡಿಯೋ ಸಂವಾದ ನಡೆಸಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.
ಕಂದಾಯ ಇಲಾಖೆ ಮತ್ತು ಶಿಕ್ಷಕರು ಸೇರಿ ಇನ್ನು ಕೆಲವು ಇಲಾಖೆ ಅಧಿಕಾರಿಗಳ ಜತೆ ತಂಡ ರಚಿಸಿ ಜಿಲ್ಲೆಯ ಪ್ರತಿ ಮನೆಗೆ ಭೇಟಿ ನೀಡಿ ಆರೋಗ್ಯ ಸರ್ವೆ ಮಾಡ ಲಾಗುತ್ತದೆ. ಇದನ್ನು ಆಧಾರವಾಗಿಟ್ಟುಕೊಂಡು ಆರೋಗ್ಯಕ್ಕೆ ಸಂಬಂಧಿಸಿದ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದುವರಿದ ದೇಶಗಳೂ ಆರೋಗ್ಯ ನೋಂದಣಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.