ಗಿಲ್ಗಿಟ್‌ ಚುನಾವಣೆ ಆದೇಶಕ್ಕೆ ಪಾಕಿಸ್ತಾನ ವಿರುದ್ಧ ಕೇಂದ್ರ ಕಿಡಿ

Team Udayavani, May 5, 2020, 6:04 AM IST

ಗಿಲ್ಗಿಟ್‌ ಚುನಾವಣೆ ಆದೇಶಕ್ಕೆ ಪಾಕಿಸ್ತಾನ ವಿರುದ್ಧ ಕೇಂದ್ರ ಕಿಡಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್‌-ಬಾಲ್ಟಿಸ್ತಾನಗಳಲ್ಲಿ ಸ್ಥಳೀಯ ಚುನಾವಣೆ ನಡೆಸಬೇಕು. ಈ ಬಗ್ಗೆ 2018ರ ಆದೇಶಕ್ಕೆ ತಿದ್ದುಪಡಿ ತರಬೇಕು ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ ಪ್ರಬಲ ಆಕ್ಷೇಪ ಮಾಡಿದೆ.

ಪಾಕಿಸ್ತಾನ ಬಲವಂತವಾಗಿ ಆತಿಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ಮಾಡುತ್ತಿರುವ ಬದಲಾವಣೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಸ್ಪಷ್ಟವಾಗಿ ವಿದೇಶಾಂಗ ಇಲಾಖೆ ತಿಳಿಸಿದೆ.

ನವ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಯಿಸಿಕೊಂಡು ಭಾರತದ ವತಿಯಿಂದ ಕಟು ಶಬ್ದಗಳ ಪ್ರತಿಭಟನೆ ವ್ಯಕ್ತಪಡಿಸಲಾಗಿದೆ.

‘ಗಿಲ್ಗಿಟ್‌ – ಬಾಲ್ಟಿಸ್ತಾನ, ಲಡಾಖ್‌, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಹಲವು ಬಾರಿ ತಿಳಿಯಪಡಿಸಲಾಗಿದೆ. ಈ ಬಗ್ಗೆ 1994ರಲ್ಲಿ ಭಾರತೀಯ ಸಂಸತ್ತು ಸರ್ವಾನುಮತದಿಂದ ಅಂಗೀಕಾರ ಮಾಡಿದೆ. ಹೀಗಾಗಿ ಆಕ್ರಮಣಗೊಂಡಿರುವ ಪ್ರಾಂತ್ಯಗಳಲ್ಲಿ ಹಕ್ಕು ಚಲಾಯಿಸಲು ಪಾಕಿಸ್ತಾನದ ಸರ್ಕಾರಕ್ಕಾಗಲೀ, ಅಲ್ಲಿನ ನ್ಯಾಯಾಂಗಕ್ಕಾಗಲೀ ಅವಕಾಶವಿಲ್ಲ.

ಸದ್ಯ ಉಂಟಾಗಿರುವ ಬೆಳವಣಿಗೆಯನ್ನು ಕೇಂದ್ರ ಸರ್ಕಾರ ಖಂಡಿಸುತ್ತಿದೆ. ಅತಿಕ್ರಮಿಸಿರುವ ಪ್ರದೇಶಗಳಿಂದ ಪಾಕಿಸ್ತಾನ ಕೂಡಲೇ ಕಾಲ್ತೆಗೆಯಬೇಕು ಎಂದು ಆಗ್ರಹಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

– ಅತಿಕ್ರಮಿಸಿರುವ ಪ್ರದೇಶಗಳಲ್ಲೇಕೆ ಬದಲಾವಣೆ?

– ಪಾಕ್‌ ಹೈಕಮಿಷನ್‌ ಅಧಿಕಾರಿ ಕರೆಯಿಸಿಕೊಂಡು ತರಾಟೆ

– ಗಿಲ್ಗಿಟ್‌ – ಬಾಲ್ಟಿಸ್ತಾನ್‌ ಭಾರತದ ಅವಿಭಾಜ್ಯ ಅಂಗ

– ಹಕ್ಕು ಚಲಾಯಿಸಲು ಪಾಕಿಸ್ತಾನ ಸರ್ಕಾರ, ನ್ಯಾಯಾಂಗಕ್ಕೆ ಅವಕಾಶವಿಲ್ಲ

ಟಾಪ್ ನ್ಯೂಸ್

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.