ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ ಅಖ್ತರ್
Team Udayavani, May 5, 2020, 9:36 AM IST
ಹೊಸದಿಲ್ಲಿ: ಪಾಕಿಸ್ಥಾನದ ಮಾಜಿ ವೇಗದ ಬೌಲರ್, ರಾವಲ್ಪಂಡಿ ಎಕ್ಸ್ ಪ್ರೆಸ್ ಶೊಯೇಬ್ ಅಖ್ತರ್ ಅವರು ಟೀಂ ಇಂಡಿಯಾದ ಬೌಲಿಂಗ್ ಕೋಚ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಬ್ಯುಸಿ ಇರುವ ಅಖ್ತರ್, ಹೆಲೋ ಆ್ಯಪ್ ನ ಸಂದರ್ಶನದಲ್ಲಿ ಈ ವಿಷಯ ಬಿಚ್ಚಿಟ್ಟಿದ್ದಾರೆ. ನನ್ನಲ್ಲಿರುವ ಅನುಭವವನ್ನು ಕಿರಿಯರಿಗೆ ತಿಳಿಸಬೇಕು. ಮತ್ತು ಇನ್ನೂ ಹೆಚ್ಚಿನ ಪ್ರಮಾಣದ ವೇಗದ ಬೌಲರ್ ಗಳನ್ನು ತಯಾರಿಸಬೇಕು ಎಂದು ಅಖ್ತರ್ ಹೇಳಿಕೊಂಡಿದ್ದಾರೆ.
ಟೀಂ ಇಂಡಿಯಾದ ಬೌಲಿಂಗ್ ಕೋಚ್ ಆಗುವ ಅವಕಾಶ ಸಿಕ್ಕರೆ ಒಪ್ಪಿಕೊಳ್ಳುತ್ತೀರ ಎಂದು ಕೇಳಲಾದ ಪ್ರಶ್ನೆಗೆ , ಖಂಟಿತ ಎಂದು ಅಖ್ತರ್ ಉತ್ತರಿಸಿದ್ದಾರೆ. ನನಗೆ ತಿಳಿದಿರುವ ಜ್ಞಾನವನ್ನು ಇನ್ನೊಬ್ಬರಿಗೆ ಹಂಚಲು ಉತ್ಸುಕನಾಗಿದ್ದೇನೆ. ಈಗ ಇರುವ ವೇಗಿಗಳಿಗಿಂತ ಹೆಚ್ಚಿನ ಅಗ್ರೆಸಿವ್ ವೇಗಿಗಳನ್ನು ತಯಾರಿಸುತ್ತೇನೆ ಎಂದಿದ್ದಾರೆ.
ಒಂದು ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೋಚಿಂಗ್ ಅವಕಾಶ ಸಿಕ್ಕರೆ ಮಡುತ್ತೇನೆ ಎಂದಿದ್ಧಾರೆ. ಐಪಿಎಲ್ ನ ಮೊದಲ ಆವೃತ್ತಿಯಲ್ಲಿ ಅಖ್ತರ್ ಕೋಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಆಡಿದ್ದರು. ಮೂರು ಪಂದ್ಯಗಳನ್ನಾಡಿದ್ದ ಅಖ್ತರ್ ಐದು ವಿಕೆಟ್ ಕಬಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.