ಮುಂಬೈನಿಂದ ಬಂದಿದ್ದ ಗರ್ಭಿಣಿ ಸೇರಿ ಇಬ್ಬರಲ್ಲಿ ಸೋಂಕು ದೃಢ

Team Udayavani, May 5, 2020, 11:55 AM IST

ಮುಂಬೈನಿಂದ ಬಂದಿದ್ದ ಗರ್ಭಿಣಿ ಸೇರಿ ಇಬ್ಬರಲ್ಲಿ ಸೋಂಕು ದೃಢ

ಸಾಂದರ್ಭಿಕ ಚಿತ್ರ

ಮಂಡ್ಯ: ಮುಂಬೈನಿಂದ ಕೆ.ಆರ್‌.ಪೇಟೆ ತಾಲೂಕಿನ ಜಾಗಿನಕೆರೆ ಗ್ರಾಮಕ್ಕೆ ಬಂದ ಗರ್ಭಿಣಿ ಹಾಗೂ ಯುವತಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿ ದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೇ ರಿದೆ. ಇವರಿಬ್ಬರನ್ನೂ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಸಾಂತಾ ಕ್ರೂಸ್‌ ಈಸ್ಟ್‌ ನ್ಯೂ ಅಗ್ರಿಪಾಡ ಬಡಾವಣೆ ಅಪಾರ್ಟ್‌ಮೆಂಟ್‌ನಲ್ಲಿ 20 ವರ್ಷದ ಮಹಿಳೆ, ತನ್ನ ಪತಿ, ಭಾವ, ಭಾವನ ಹೆಂಡತಿ, ಮಕ್ಕಳೊಂದಿಗೆ 3 ವರ್ಷಗಳಿಂದ ವಾಸವಾಗಿದ್ದಾರೆ. ಇವರೆಲ್ಲರೂ ಕೆ.ಆರ್‌.ಪೇಟೆ ತಾಲೂಕು ಜಾಗಿನಕೆರೆ ಗ್ರಾಮದವರು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ತಿಳಿಸಿದ್ದಾರೆ.

ಪಿ.637 ಎಂದು ಗುರುತಿಸಿರುವ 7 ತಿಂಗಳ ಗರ್ಭಿಣಿ ತನ್ನ ಪತಿ, ಭಾವ, ಭಾವನ ಹೆಂಡತಿ ಮತ್ತು ಮಕ್ಕಳೊಂದಿಗೆ ಏ.23ರಂದು ಮುಂಬೈನಿಂದ ಇನ್ನೋ ವಾ ಕಾರಿನಲ್ಲಿ ಹೊರಟು, 24ರಂದು ಮಧ್ಯಾಹ್ನ ಜಾಗಿ ನಕೆರೆ ಗ್ರಾಮಕ್ಕೆ ಬಂದಿದ್ದಾರೆ. ಈಕೆ ಗರ್ಭಿಣಿಯಾದ ಕಾರಣ ಚೆಕ್‌ಪೋಸ್ಟ್‌ಗಳಲ್ಲಿ ತಾಯಿ ಕಾರ್ಡ್‌ ತೋರಿಸಿ ಬಂದಿದ್ದಾರೆ. ಮೇ 1 ರಂದು ಅವರ ಗಂಟಲ ದ್ರವ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಬಿಇ ವಿದ್ಯಾರ್ಥಿಗೆ ಸೋಂಕು: ಮುಂಬೈನ ಎಲ್‌. ಆರ್‌.ತಿವಾರಿ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡು ತ್ತಿರುವ 19 ವರ್ಷದ ಯುವತಿಗೂ ಸೋಂಕು ದೃಢ ಪಟ್ಟಿದೆ. ಆಕೆ ತಮ್ಮ ಸಹೋದರರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಬೇರೆ ಮನೆಯಲ್ಲಿ ವಾಸವಾಗಿದ್ದರು. ಗರ್ಭಿಣಿಯೊಂದಿಗೆ ಮುಂಬೈನಿಂದ ಪ್ರಯಾಣ ಮಾಡಿ ಜಾಗಿನಕೆರೆ ಗ್ರಾಮಕ್ಕೆ ಬಂದಿ ದ್ದಾರೆ. ಇವರ ಗಂಟಲದ್ರವ ಪರೀಕ್ಷೆ ನಡೆಸಿದಾಗ ಪತ್ತೆಯಾಗಿದ್ದು, ಇಬ್ಬರನ್ನೂ ಮಿಮ್ಸ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.