ಮಂಗಳೂರಿನ ಬೋಳೂರಿನಲ್ಲಿ ಮತ್ತೋರ್ವನಿಗೆ ಕೋವಿಡ್-19 ಸೋಂಕು ಪತ್ತೆ
Team Udayavani, May 5, 2020, 12:19 PM IST
ಮಂಗಳೂರು: ಜಿಲ್ಲೆಯ ಕೋವಿಡ್-19 ಸೋಂಕು ದೃಢವಾದವರ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಿದೆ. ಮಂಗಳವಾರ ಮಂಗಳೂರಿನ ಬೋಳೂರು ಪ್ರದೇಶದ ವ್ಯಕ್ತಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಮಂಗಳೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರಿನ 51 ವರ್ಷದ ಪುರುಷನಿಗೆ ಸೋಂಕು ದೃಢವಾಗಿದೆ. ಈತನಿಗೆ ಸೋಂಕಿತ 536ರ ವ್ಯಕ್ತಿಯಿಂದ ಸೋಂಕು ಹರಡಿರುವುದು ಖಚಿತವಾಗಿದೆ. ಈ ವ್ಯಕ್ತಿಗೆ ಮಂಗಳೂರಿನ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಇಂದು ಎಂಟು ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ. ಇವುಗಳಲ್ಲಿ 324 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 28 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha kumbh 2025: 2001ರ ಮಾಡೆಲ್ ಬೈಕ್- ಹಳೆ ಬೈಕಲ್ಲೇ ಕುಂಭಮೇಳ ಸುತ್ತಿ ಬಂದರು!
”ಕದ್ರಿ ಪಾರ್ಕ್’ ಫಲಪುಷ್ಪ ಪ್ರದರ್ಶನ; 2 ಲಕ್ಷ ಹೂಗಳ ಐಫೆಲ್ ಟವರ್ ನಿರ್ಮಾಣ!
Kotekaru Robbery: ಒಂದು ದಿನ ತಡವಾಗಿದ್ದರೆ ಆಭರಣ ಅಕ್ರಮ ಮಾರುಕಟ್ಟೆ ಪಾಲಾಗುತ್ತಿತ್ತು!
Kotekar Robbery: ದರೋಡೆಯಾದ ವಸ್ತುಗಳು ನಮ್ಮ ವಶದಲ್ಲಿವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Mangaluru: ದುಬಾೖಯಿಂದ ಹಿಂದಿರುಗಿದ್ದ ವ್ಯಕ್ತಿಯಲ್ಲಿ ಎಂಪಾಕ್ಸ್ ದೃಢ
MUST WATCH
ಹೊಸ ಸೇರ್ಪಡೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ
ಮೀಟರ್ ಬಡ್ಡಿ: ಯಾದಗಿರಿಯಲ್ಲಿ ಹಲ್ಲೆಗೊಳಗಾಗಿದ್ದ ಯುವಕ ಬಲಿ
BBK11: ಈ ಇಬ್ಬರ ಪೈಕಿ ಒಬ್ಬರು ಬಿಗ್ ಬಾಸ್ ಟ್ರೋಫಿ ಗೆಲ್ಲೋದು ಪಕ್ಕಾ?: ಹೇಗಿದೆ ಟ್ರೆಂಡ್
ಪೆರ್ಡೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ಐತಾಳ ವಿಧಿವಶ
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಜಾರಕಿಹೊಳಿ