ಅನ್ಲಾಕ್ ಆದ್ರೂ ಮನೇಲೇ ಇರ್ತೀವಿ! ; 14 ದೇಶಗಳಲ್ಲಿ ಸಮೀಕ್ಷೆ
Team Udayavani, May 6, 2020, 6:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ ವೈರಸ್ ಇನ್ನೂ ತನ್ನ ಆಟ ಮುಂದುವರಿಸಿರುವಾಗಲೇ ಜಗತ್ತಿನ ಬಹುತೇಕ ರಾಷ್ಟ್ರಗಳು ಲಾಕ್ಡೌನ್ ನಿರ್ಬಂಧ ಸಡಿಲಿಸಿ ಆರ್ಥಿಕ ಚಟುವಟಿಕೆಗಳ ಪುನರಾರಂಭಕ್ಕೆ ಚಾಲನೆ ನೀಡಿವೆ.
ಜನ ಕೂಡ ದೇಶ ಮುಂದುವರಿಯಲು ಆರ್ಥಿಕ ಚಟುವಟಿಕೆಗಳು ಬೇಕೆಂದು ಒಪ್ಪಿಕೊಂಡಿದ್ದಾರೆ. ಆದರೆ ಸಮೀಕ್ಷೆಯೊಂದರ ಪ್ರಕಾರ ಮನೆಯಿಂದ ಹೊರಗೆ ಬರಲು ಬಹುತೇಕ ದೇಶಗಳ ಜನ ಹಿಂದೇಟು ಹಾಕುತ್ತಿದ್ದಾರೆ.
ಭಾರತ ಸೇರಿ ಪ್ರಮುಖ ದೇಶಗಳಲ್ಲಿ ಖಾಸಗಿ ಸಂಸ್ಥೆಯೊಂದು ನಡೆಸಿದ ಆ ಸಮೀಕ್ಷೆಯ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ…
ಆರ್ಥಿಕತೆ ಮುಖ್ಯ
ಕೋವಿಡ್ 19 ವೈರಸ್ ಕಾಟ ಇದ್ದರೂ ಆರ್ಥಿಕ ಚಟುವಟಿಕೆ ಆರಂಭಿಸಿ ಎಂಬುದು ಭಾರತ, ಚೀನಾ, ಇಟಲಿ ಮತ್ತು ರಷ್ಯಾದ ಬಹುಪಾಲು ಜನರ ಅಭಿಪ್ರಾಯ
ಕೋವಿಡ್ ವೈರಸ್ ಭಯವಿಲ್ಲ
ನಮಗೆ ಮನೆಯಿಂದ ಹೊರಗೆ ಬರೋಕೆ ಭಯವಿಲ್ಲ, ಕೋವಿಡ್ ನಡುವೆಯೇ ವ್ಯಾಪಾರ, ವ್ಯವಹಾರ ನಡೆಯಲಿ ಎಂದ ಜರ್ಮನಿ ಮತ್ತು ಇಟಲಿ ಜನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.