ನವಲೂರಿನಲ್ಲಿ ಸೀಲ್‌ಡೌನ್
Team Udayavani, May 6, 2020, 10:30 AM IST
ಧಾರವಾಡ: ನವಲೂರಿನ ಪಠಾಣಗಲ್ಲಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣ ಕಂಡು ಬಂದಿದ್ದರಿಂದ ಸೋಂಕಿತನ ಮನೆಯಿಂದ 100 ಮೀ. ಅಂತರದವರೆಗಿನ ಪ್ರದೇಶವನ್ನು ಸೀಲ್‌ಡೌನ್ ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಈ ಪ್ರದೇಶವನ್ನು ನಿಯಂತ್ರಿತ ವಲಯವೆಂದು ಘೋಷಿಸಲಾಗಿದ್ದು, 1 ಕಿ.ಮೀ. ವ್ಯಾಪ್ತಿಯಲ್ಲಿ ತೀವ್ರ ಬಫರ್ ಝೋನ್ ಜಾರಿಯಲ್ಲಿ ಇರುತ್ತದೆ. ಹೀಗಾಗಿ ಯಾವುದೇ ವಾಹನ ಸಂಚಾರವನ್ನು ಸಂಪೂರ್ಣ ನಿರ್ಬಂಧಿಸಲಾಗಿದ್ದು, ಸದರಿ ವಲಯದಲ್ಲಿ ಯಾವುದೇ ವ್ಯಕ್ತಿ ಹಾಗೂ ಸಂಸ್ಥೆಯವರು ಆಹಾರ ಮತ್ತು ಇತರೆ ಸೇವೆಗಳನ್ನು ಜನರಿಗೆ ವಿತರಿಸುವಂತಿಲ್ಲ. ಈ ಆದೇಶವನ್ನು ಸ್ಥಳೀಯರು ತಪ್ಪದೇ ಪಾಲಿಸದಿದ್ದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.