ಕೋವಿಡ್ ಗೆ ಮದ್ದು ಅರೆಯುತ್ತಿರುವ ಇಸ್ರೇಲ್
Team Udayavani, May 6, 2020, 11:48 AM IST
ಮಣಿಪಾಲ: ವಿಶ್ವಾದ್ಯಂತ ವಿಜ್ಞಾನಿಗಳು ಕೋವಿಡ್ ವೈರಸ್ಗೆ ಲಸಿಕೆ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಹಲವು ಕಡೆಗಳಲ್ಲಿ ಲಸಿಕೆಯ ಟ್ರಯಲ್ ಕೂಡ ಆರಂಭವಾಗಿದೆ. ಕೊವಿಡ್ 19 ಗೆ ಸಂಬಂಧಿಸಿದಂತೆ ಸದ್ಯ ವಿಶ್ವಾದ್ಯಂತ ಸುಮಾರು 100ಕ್ಕೂ ಅಧಿಕ ವ್ಯಾಕ್ಸಿನ್ಗಳು ಪ್ರಿಕ್ಲಿನಿಕಲ್ ಟ್ರಯಲ್ ಮೇಲಿವೆ. ಇಂಗ್ಲೆಂಡ್ ಮತ್ತು ಅಮೆರಿಕಾದಲ್ಲಿ ಪ್ರತಿಯೊಂದು ಲಸಿಕೆಯನ್ನು ಮಾನವರ ಮೇಲೆ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಆದರೆ, ಇದುವರೆಗೂ ಕೂಡ ಯಾವುದೇ ಪ್ರಭಾವಿ ವ್ಯಾಕ್ಸಿನ್ ಸಿಕ್ಕಿಲ್ಲ. ಈ ನಡುವೆ ಇಸ್ರೇಲ್ ಒಂದು ದೊಡ್ಡ ಸುದ್ದಿಯೊಂದನ್ನು ಪ್ರಕಟಿಸಿದೆ. ಇಸ್ರೇಲ್ ಲಸಿಕೆ ತಯಾರಿಸಿದೆ ಎಂದಿದೆ. ವೈರಸ್ಗೆ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಇಸ್ರೇಲ್ ಇನ್ಸ್ಟಿಟ್ಯೂಟ್ ಫಾರ್ ಬಯೋಲಾಜಿಕಲ್ ರಿಸರ್ಚ್ (ಐಐಬಿಆರ್) ಯಶಸ್ವಿಯಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಹೇಳಿದ್ದಾರೆ.
ಐಐಬಿಆರ್ ಅನ್ನು ಇಸ್ರೇಲ್ ನ ಗುಪ್ತಚರ ಲ್ಯಾಬ್ ಎಂದೇ ಪರಿಗಣಿಸಲಾಗುತ್ತದೆ. ಇಲ್ಲಿ ಮಾಡಿದ ಪ್ರಯೋಗಗಳ ಬಗ್ಗೆ ಹೊರಗಿನ ಪ್ರಪಂಚಕ್ಕೆ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ. ಇತ್ತೀಚೆಗೆ, ನಫ್ತಾಲಿ ಬೆನೆಟ್ ಪ್ರಯೋಗಾಲಯಕ್ಕೆ ಭೇಟಿ ನೀಡಿದ್ದರು. ಈ ಲಸಿಕೆಗಾಗಿ ಇದೀಗ ಪೇಟೆಂಟ್ ಪಡೆಯುವ ಪ್ರಕ್ರಿಯೆ ಆರಂಭಗೊಂಡಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.