ಕ್ವಾರಂಟೈನ್‌ ಕೇಂದ್ರ ಬೇಡ, ರೆಡ್‌ ಝೋನ್‌ ಕೈಬಿಡಿ

ಕಲ್ಯಾಣ ಮಂಟಪ, ಭವನ, ವಸತಿ ಶಾಲೆ ಬಳಕೆ ಬೇಡ; ಸಂಘಟನೆಗಳಿಂದ ತಹಶೀಲ್ದಾರ್‌ರಿಗೆ ಮನವಿ

Team Udayavani, May 6, 2020, 1:43 PM IST

ಕ್ವಾರಂಟೈನ್‌ ಕೇಂದ್ರ ಬೇಡ, ರೆಡ್‌ ಝೋನ್‌ ಕೈಬಿಡಿ

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಕೋವಿಡ್‌-19 ಹಿನ್ನೆಲೆಯಲ್ಲಿ ವಿದೇಶಗಳಿಂದ ಹಿಂತಿರುಗುತ್ತಿರುವ ವಿವಿಧ ಜಿಲ್ಲೆಯ ಶಂಕಿತರನ್ನು ಕ್ವಾರಂಟೈನ್‌ಗೆ ಒಳಪಡಿಸಲು ತಾಲೂಕಿನ ಕಲ್ಯಾಣ ಮಂಟಪ, ಸರ್ಕಾರಿ ಭವನ, ವಿದ್ಯಾರ್ಥಿ ನಿಲಯ, ವಸತಿ ಶಾಲಾ ಕಟ್ಟಡ ಬಳಸಿಕೊಳ್ಳುವ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ಕೆಂಪು ವಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರ ನಾಗರಿಕ ಹಿತರಕ್ಷಣಾಸಮಿತಿ ವತಿಯಿಂದ ತಹಶೀಲ್ದಾರ್‌ರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ತಾಲೂಕು ಕಚೇರಿಗೂ ತೆರೆಳುವ ಮುನ್ನ ಕನ್ನಡ ಜಾಗೃತ ಭವನದಲ್ಲಿ ಸಭೆ ನಡೆಸಿದ ವಿವಿಧ ರಾಜಕೀಯ ಪಕ್ಷಗಳ, ಸಂಘಟನೆಗಳ ಮುಖಂಡರು, ಕ್ವಾರಂಟೈನ್‌ ಆರಂಭಿಸಿರುವ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ವಿರೋಧ ವ್ಯಕ್ತಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ತಹಶೀಲ್ದಾರ್‌ರಿಗೆ ಮನವಿ ನೀಡುವಂತೆ ನಿರ್ಧರಿಸಿದರು.

ಮನವಿ ಸಲ್ಲಿಕೆ: ಉದ್ಯೋಗ ನಿಮಿತ್ತ ವಿದೇಶ ಗಳಿಗೆ ಹೋಗಿದ್ದ ಕನ್ನಡಗರನ್ನು ರಾಜ್ಯಕ್ಕೆ ಕರೆಸಿಕೊಳ್ಳುತ್ತಿರುವ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ರಾಜ್ಯಕ್ಕೆ ಬರುವ ಎಲ್ಲ ರನ್ನು ನಮ್ಮ
ತಾಲೂಕು, ಜಿಲ್ಲೆಯಲ್ಲಿಯೇ ಕ್ವಾರಂಟೈನ್‌ ಮಾಡುವುದು ಸರಿಯಿಲ್ಲ. ವಿದೇಶಗಳಿಂದ ಬರುವ ನಮ್ಮ ತಾಲೂಕಿನ ಜನರನ್ನು ಮಾತ್ರ ತಾಲೂಕಿನಲ್ಲಿ ಕ್ವಾರಂಟೈನ್‌ ಮಾಡಬೇಕು.
ಕೊರೊನಾ ಬರೀ ಆರೋಗ್ಯ ಸಮಸ್ಯೆ ಆಗದೇ ಸಾವಿರಾರು ಜನತೆ ಬದುಕಿನ ಸಮಸ್ಯೆಯಾಗಿದೆ ಎಂದು ಸಮಿತಿ ಮನವಿ ಮಾಡಿತು.

ಕರವೇ ಪ್ರವೀಣ್‌ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌, ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್‌ ನಾಯಕ್‌, ಪ್ರಧಾನ ಕಾರ್ಯದರ್ಶಿ ಆಂಜನೇಯ ಇದ್ದರು.

ಮಾತಿನ ಚಕಮಕಿ
ಸಭೆ ನಂತರ ತಾಲೂಕು ಕಚೇರಿಗೆ ತಹಶೀಲ್ದಾರ್‌ರಿಗೆ ಮನವಿ ಸಲ್ಲಿಸಲು ಆಗಮಿಸಿದ ವೇಳೆ, ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿ ಇರುವುದರಿಂದ ಗುಂಪು ಸೇರದಂತೆ
ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು- ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಈ ವೇಳೆ ಶಾಂತಿ ಕದಡುವ ಉದ್ದೇಶ ನಮಗಿಲ್ಲ ಎಂದು ಮುಖಂಡರು ಸಮಜಾಯಿಷಿ ನೀಡಿದರು. ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕ ಸೋಮಶೇಖರ್‌, ಗುಂಪು ಗೂಡುವುದು ಕಾನೂನು ಬಾಹಿರ. ನಿಮ್ಮ ಅಭಿಪ್ರಾಯ ಗಳನ್ನು ಕಾನೂನು
ಅಡಿಯಲ್ಲಿ ತಿಳಿಸಿ ಎಂದರು.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.