ಕೆಲಸ ಬೇಡುವ ಎಲ್ಲರಿಗೂ ನರೇಗಾದಡಿ ಕೆಲಸ ಒದಗಿಸಿ
Team Udayavani, May 6, 2020, 4:29 PM IST
ತೆಲಸಂಗ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡುತ್ತಿದ್ದು, ತಾಲೂಕಿನ ಒಬ್ಬನೇ ಒಬ್ಬ ಕೂಲಿ ಕಾರ್ಮಿಕ ನನಗೆ ಕೆಲಸ ಸಿಗುತ್ತಿಲ್ಲ ಎಂದು ಹೇಳುವ ಪ್ರಸಂಗ ಎದುರಾಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಬಂಗಾರೆಪ್ಪನವರ್ ಹೇಳಿದರು.
ಮಂಗಳವಾರ ಸಮೀಪದ ಕಕಮರಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ, ದಿನಕ್ಕೆ 275 ರೂ. ಕೂಲಿ ಕೊಡುತ್ತಿದ್ದು, ಲಾಕಡೌನ್ ಸಡಿಲಿಕೆಯ ದುರುಪಯೋಗವಾದಲ್ಲಿ ಶಿಸ್ತುಕ್ರಮ ಅನಿವಾರ್ಯ. ಪ್ರತಿಯೊಬ್ಬ ಕೂಲಿ ಕಾರ್ಮಿಕ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಜನರು ಬ್ಯಾಂಕ್ ವ್ಯವಹಾರ, ವ್ಯಾಪಾರಕ್ಕಾಗಿ ಅಂಗಡಿಗಳಿಗೆ ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಜನಜೀವನ ಅಸ್ತವ್ಯಸ್ತವಾಗದಂತೆ ಎಲ್ಲ ರೀತಿಯಲ್ಲೂ ತಾಲೂಕಾಡಳಿತ ಸನ್ನದ್ಧವಾಗಿದೆ.
ಕೋವಿಡ್ 19 ಹೊಡೆದೋಡಿಸಲು ಜನ ನಮ್ಮೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿದರು. ತಾಲೂಕು ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.