ಮುಳಗುಂದ: ಅನಿಲ ಭಿಕ್ಷಾ ಅಭಿಯಾನಕ್ಕೆ ಸ್ವಾಗತ
Team Udayavani, May 6, 2020, 4:47 PM IST
ಮುಳಗುಂದ: ಹಲವಾರು ಹಳ್ಳಿಗಳಲ್ಲಿ ಮನುಕುಲ ಕಲ್ಯಾಣಕ್ಕಾಗಿ ಜೋಳಿಗೆ ಹಿಡಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ಚಿಂಚಲಿ ಗ್ರಾಮಕ್ಕೆ ಆಗಮಿಸಿದಾಗ ಅನಿಲ ಅಭಿಮಾನಿ ಬಳಗದ ಶರಣಪ್ಪ ಕಮ್ಮಾರ ಗ್ರಾಮದ ಹೊರ ವಲಯದಲ್ಲಿ ದೀಡ್‌ನಮಸ್ಕಾರ ಹಾಕುವುದರೊಂದಿಗೆ ಅನಿಲ ಭಿಕ್ಷಾ ಅಭಿಯಾನವನ್ನು ಸ್ವಾಗತಿಸಿಕೊಂಡರು.
ಸದಾನಂದ ಕಮ್ಮಾರ ದಂಪತಿ ಮನೆಗೆ ಭೇಟಿ ನೀಡಿದ ಅನಿಲ ಮೆಣಸಿನಕಾಯಿ ಅವರಿಗೆ ಆರತಿ ಬೆಳಗಿ ಸನ್ಮಾನಿಸಿ ಅನಿಲ ಅಕ್ಷಯ ಜೋಳಿಗೆಗೆ ದವಸಧಾನ್ಯಗಳನ್ನು ನೀಡಿದರು. ನಂತರ ಚನ್ನಯ್ಯ ನಂದಿಕೋಲಮಠ, ಗ್ರಾಪಂ ಸದಸ್ಯ ಮುತ್ತಪ್ಪ ಸಂದಕದ ಅವರ ಮನೆಗೆ ತೆರಳಿದಾಗ ಅಲ್ಲಿಯೂ ಆಧರಾದಿತ್ಯದಿಂದ ಬರಮಾಡಿಕೊಂಡು ದವಸಧಾನ್ಯಗಳನ್ನು ನೀಡಿದರು. ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಮಾತನಾಡಿ, ಬಡವರಿಗಾಗಿ ಭಿಕ್ಷಾ ಅಭಿಯಾನದ ಮೂಲಕ ರೈತರು, ದಾನಿಗಳಿಂದ ಸಂಗ್ರಹಿಸಿದ ದವಸಧಾನ್ಯಗಳನ್ನು ಈಗಾಗಲೇ 15 ಸಾವಿರಕ್ಕೂ ಅ ಧಿಕ ದಿನಸಿ ಕಿಟ್‌ಗಳನ್ನು ಮಾಡಿ ಎಲ್ಲ ಬಡವರಿಗೆ ವಿತರಿಸಲಾಗಿದೆ ಎಂದರು.
ಮಂಜುನಾಥ ಹೂಗಾರ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಾಂತಿಲಾಲ ಬನಸಾಲಿ ಮಾತನಾಡಿದರು. ಧ್ಯಾಮಣ್ಣ ನೀಲಗುಂದ, ಮಹೇಶ ದಾಸರ, ಪರಮೇಶಿ ನಾಯಕ, ಬಸವಣ್ಣೆಯ್ಯ ಹಿರೇಮಠ, ಸದಾನಂದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.